DC ORDER

ಕಾಸರಗೋಡು ಜಿಲ್ಲೆಯಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಿದ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ನಿರ್ಬಂಧಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ  ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ.

2 years ago

ಧಾರವಾಡ: ನಾಳೆಯಿಂದ 1 ರಿಂದ 8ನೇ ತರಗತಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ನೀಡಿದೆ.

2 years ago

ಮೈಸೂರಿನಲ್ಲಿ ಕೊರೊನಾ ಸೋಂಕು ತಡೆಗೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

ಅರಮನೆ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದು ಆತಂಕಕಾರಿಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಠಿಣ ನಿಯಮಗಳನ್ನು ಜಾರಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ.

2 years ago