News Karnataka Kannada
Monday, May 06 2024

ಮಡಿಕೇರಿ: ಮಳೆ ಹಾನಿ ಪ್ರದೇಶಗಳಿಗೆ ಶಾಸಕರು – ಡಿಸಿ ಪರಿಶೀಲನೆ

04-Aug-2022 ಮಡಿಕೇರಿ

ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದ್ದು, ಇದರಿಂದ ಹಲವು ರೀತಿಯ ಅನಾಹುತಗಳು ಸೃಷ್ಠಿಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮತ್ತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ...

Know More

ಬೆಳೆ ಹಾನಿ ಸಮೀಕ್ಷೆಯನ್ನು ಜಿಲ್ಲಾಧಿಕಾರಿಗಳು ಮುಂಚೂಣಿಯಲ್ಲಿದ್ದು ನಡೆಸಬೇಕು: ಸಿಎಂ

22-May-2022 ಬೆಂಗಳೂರು ನಗರ

ಬೆಳೆ ಹಾನಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಮುಂಚೂಣಿಯ ಲ್ಲಿದ್ದು ಸಮೀಕ್ಷೆ ನಡೆಸಬೇಕು. ಸ್ಥಳ ಪರಿಶೀಲನೆ ಕೈಗೊಂಡು ಯಾವ ತಾಲೂಕು, ಗ್ರಾಮಗಳಲ್ಲಿ ನಷ್ಟ ಉಂಟಾಗಿದೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ ಅಂಕಿಅಂಶ...

Know More

ವಿಧಾನ ಪರಿಷತ್ ಚುನಾವಣೆ: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ‌ಸೂಚನೆ

26-Nov-2021 ಮಡಿಕೇರಿ

ಮಡಿಕೇರಿ : ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು...

Know More

ವನ-ಧನ ವಿಕಾಸ ಕೇಂದ್ರಗಳ ಅನುಷ್ಠಾನ: ಜಿಲ್ಲಾಧಿಕಾರಿ ಸೂಚನೆ

11-Nov-2021 ಮಡಿಕೇರಿ

ಮಡಿಕೇರಿ: ಬುಡಕಟ್ಟು ಜನರು ಅರಣ್ಯದಲ್ಲಿ ಸಂಗ್ರಹಿಸುವ ಕಿರು ಅರಣ್ಯ ಉತ್ಪನ್ನಗಳಿಗೆ ಉತ್ತಮ ಬೆಲೆ ಕಲ್ಪಿಸುವಲ್ಲಿ ವನ-ಧನ ವಿಕಾಸ ಕೇಂದ್ರ ತೆರೆಯಲು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಅವಕಾಶ ಮಾಡಿದೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ...

Know More

ಆಸ್ಪತ್ರೆ ಆಕ್ಸಿಜನ್ ಘಟಕಗಳ ನಿರಂತರ ಪರಿಶೀಲನೆಗೆ ಡಿಸಿ ಸೂಚನೆ

18-Oct-2021 ಯಾದಗಿರಿ

ಯಾದಗಿರಿ: ಯಾದಗಿರಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳು ಕ್ಷಮತೆಯಿಂದ ನಿರಂತರವಾಗಿ ಕಾರ್ಯನಿರ್ವಹಿಸಲು ಗಮನಹರಿಸಲು ಜಿಲ್ಲಾಧಿಕಾರಿ ಡಾ. ರಾಗಪ್ರಿಯ ಅವರು ಸೂಚಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ...

Know More

ಕೊಡಗಿನ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ.ಸತೀಶ್ ನೇಮಕ

12-Oct-2021 ಮಡಿಕೇರಿ

ಕೊಡಗು: ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್‌ ಅವರನ್ನು ರಾಯಚೂರಿಗೆ ವರ್ಗಾವಣೆ ಮಾಡಿರುವ ಸರಕಾರ, ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಡಾ.ಬಿ.ಸಿ.ಸತೀಶ್ ಅವರನ್ನು ಕೊಡಗು ಜಿಲ್ಲಾಧಿಕಾರಿಯನ್ನಾಗಿ ನೇಮಿಸಿದೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ರಾಯಚೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದ ಸತೀಶ್ ಅವರನ್ನು...

Know More

ಕೊಡಗು : ವಾರಾಂತ್ಯ ಲಾಕ್ ಡೌನ್ ರದ್ದು, ರಾತ್ರಿ ಕರ್ಫ್ಯೂ ಮುಂದುವರಿಕೆ

10-Sep-2021 ಮಡಿಕೇರಿ

ಕೊಡಗು: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್ ಡೌನ್ ನ್ನು ರದ್ದುಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. ಆದರೆ ವಾರದ...

Know More

ಆಹಾರ ಸುರಕ್ಷತೆ ಗುಣಮಟ್ಟ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

31-Aug-2021 ಚಾಮರಾಜನಗರ

ಚಾಮರಾಜನಗರ, ;ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಬಗ್ಗೆ ವರ್ತಕರು, ಆಹಾರ ಪದಾರ್ಥಗಳ ಮಾರಾಟಗಾರರು, ಆಹಾರ ತಯಾರಿಕೆ, ಸಂಸ್ಕರಣೆ, ವಿತರಕರಿಗೆ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ...

Know More

ಕೊಡಗಿನಲ್ಲಿ ವಾರಾಂತ್ಯದ ಕರ್ಫ್ಯೂ ಘೋಷಿಸಿದ ಜಿಲ್ಲಾಧಿಕಾರಿ

13-Aug-2021 ಮಡಿಕೇರಿ

ಮಡಿಕೇರಿ ; ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿದ್ದು, ಕೋವಿಡ್-19 ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 9.00 ಗಂಟೆಯಿಂದ ಸೋಮವಾರ ಬೆಳಗ್ಗೆ 5.00 ಗಂಟೆಯವರೆಗೆ ವಾರಾಂತ್ಯ...

Know More

ಕೊರೋನಾ ; ಇನ್ನೆರಡು ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ

13-Aug-2021 ಮೈಸೂರು

ಮೈಸೂರು: ಕೋವಿಡ್-19 ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಆ.13 ಮತ್ತು 20ರ ಶುಕ್ರವಾರದಂದು ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದಾರೆ. ಸದರಿ ದಿನಗಳಂದು ಸಂಜೆ 6...

Know More

ಆನೆ ಚೌಕೂರು ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಭೇಟಿ

12-Aug-2021 ಮಡಿಕೇರಿ

ಮಡಿಕೇರಿ   : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಆನೆ ಚೌಕೂರು ಚೆಕ್ ಪೋಸ್ಟ್ ಗೆ ಭೇಟಿ ನೀಡಿದರು. ಕೋವಿಡ್ ನಿರ್ವಹಣೆ ಮತ್ತು ವಾಹನಗಳ ತಪಾಸಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಕೋವಿಡ್‌...

Know More

ಡಿಸಿ ಕಚೇರಿಗೆ ನುಗ್ಗಲು ಯತ್ನ ಪೊಲೀಸರೊಂದಿಗೆ ಪ್ರತಿಭಟನಾಕಾರರ ಮಾತಿನ ಚಕಮಕಿ

03-Aug-2021 ಮೈಸೂರು

ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಸಾಂಕ್ರಾಮಿಕ ರೋಗಾವಧಿಯ ವಿಶೇಷ ಪ್ರೋತ್ಸಾಹಾಂಕ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವ ವೇಳೆ ಪ್ರತಿಭಟನಾಕಾರರು ಕಚೇರಿಯೊಳಗೆ ನುಗ್ಗುವ ಯತ್ನ ನಡೆಸಿ, ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿ...

Know More

ಕೋವಿಡ್‌ ನಿಯಂತ್ರಣಕ್ಕೆ ನಿರ್ಬಂಧ ವಿಧಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಸರ್ಕಾರ

30-Jul-2021 ಕರ್ನಾಟಕ

ಬೆಂಗಳೂರು: ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಶುಕ್ರವಾರ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ದೃಢ ಪ್ರಮಾಣ ದರ...

Know More

ಕಾಸರಗೋಡು ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕ

08-Jul-2021 ಕಾಸರಗೋಡು

ಕಾಸರಗೋಡು : ಕಾಸರಗೋಡು ನೂತನ ಜಿಲ್ಲಾಧಿಕಾರಿಯನ್ನಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ರವರನ್ನು ನೇಮಿಸಲಾಗಿದೆ. ಹಾಲಿ ಜಿಲ್ಲಾಧಿಕಾರಿ ಡಾ . ಡಿ . ಸಜಿತ್ ಬಾಬು ರವರವರನ್ನು ನಾಗರಿಕ ಪೂರೈಕೆ ಇಲಾಖಾ ನಿರ್ದೇಶಕರನ್ನಾಗಿ ನೇಮಿಸಲಾಗಿದೆ....

Know More

ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ

06-Jul-2021 ಕರ್ನಾಟಕ

ಮೈಸೂರು, : ಮಹಾಮಾರಿ ಕೋವಿಡ್- 19 ಸೋಂಕು ಆತಂಕದ ಹಿನ್ನೆಲೆಯಲ್ಲಿ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿಯ ತ್ರಿಪುರ ಸುಂದರಿ ಜ್ವಾಲಾಮುಖಿ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಡಳಿತ ಆದೇಶ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು