Bengaluru 25°C

ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ: ಮಹಿಳೆಯರು, ಮಕ್ಕಳು ಸೇರಿ 7 ಮಂದಿ ಮೃತ್ಯು

ಗೇಮಿಂಗ್‌ ಜೋನ್‌ ಒಂದರಲ್ಲಿ ಇಂದು ಸಂಜೆ ಭೀಕರ ಅಗ್ನಿ ದುರಂತ ಸಂಭವಿಸಿದ ಘಟನೆ ಗುಜರಾತ್‌ನ ರಾಜ್‌ಕೋಟ್‌ ನಗರದಲ್ಲಿ ನಡೆದಿದೆ. ಮಹಿಳೆಯರು, ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.