News Karnataka Kannada
Tuesday, May 07 2024

ಬ್ರಹ್ಮಾವರ: ಸೀತಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

26-Mar-2024 ಉಡುಪಿ

ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21) ಎಂದು...

Know More

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವು

26-Mar-2024 ತುಮಕೂರು

ನೆನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ...

Know More

ಲಂಡನ್‌ ಭೀಕರ ಅಪಘಾತ : ಭಾರತೀಯ ಮೂಲದ ಉದ್ಯೋಗಿ ದಾರುಣ ಸಾವು

25-Mar-2024 ವಿದೇಶ

ಭಾರತೀಯ ಮೂಲದ ನೀತಿಆಯೋಗದ ಮಾಜಿ ಉದ್ಯೋಗಿ ಚೀಸ್ತಾ ಕೊಚಾರ್ (33) ಲಂಡನ್‌ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಸೈಕಲ್‌ನಲ್ಲಿ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ.ಕಳೆದ ಮಾರ್ಚ್ 19 ರಂದು ಲಂಡನ್‌ನಲ್ಲಿ ಈ ದಾರುಣ...

Know More

ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ : 150ಕ್ಕೂ ಅಧಿಕ ಮೃತದೇಹಗಳು ಪತ್ತೆ

24-Mar-2024 ವಿದೇಶ

ಮಾಸ್ಕೋದಲ್ಲಿ ಉಗ್ರರ ಹಟ್ಟಹಾಸ ಮಿತಿ ಮೀರಿದ್ದು 150ಕ್ಕೂ ಅಧಿಕ ಮೃತದೇಹಗಳು ಈಗಾಗಲೇ ಪತ್ತೆಯಾಗಿದೆ ಹಾಗೂ 107 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.28 ಮಂದಿಯ ಶವ ಶೌಚಾಲಯದಲ್ಲಿ ಪತ್ತೆಯಾಗಿದೆ. 14 ಮೃತ ದೇಹಗಳು ಮೆಟ್ಟಿಲುಗಳ ಮೇಲೆ...

Know More

ಅಮೇರಿಕಾದಲ್ಲಿ ಮತ್ತೋರ್ವ ಭಾರತೀಯನ ಹತ್ಯೆ ಮಾಡಿದ ಹಂತಕರು

19-Mar-2024 ಅಮೇರಿಕಾ

ಅಮೇರಿಕಾದಲ್ಲಿ ಭಾರತೀಯರ  ಸಾಲು  ಸಾವಿನ ಸುದ್ದಿ ಕೇಳಿ ಬರುತ್ತಲೇ ಇದೆ.ಅಲ್ಲಿನ ಹಂತಕರಿಗೆ ಭಾರತೀಯರ ಮೇಲೆ ಕಣ್ಣು ಬಿದ್ದಂತಿದೆ.ಪರುಚುರಿ ಅಭಿಜಿತ್ (20) ಮೃತ ಇಂಜಿನಿಯರಿಂಗ್​...

Know More

ಪಾನಿ ಪೂರಿ ತಿಂದು ಮಕ್ಕಳು ಅಸ್ವಸ್ಥ ಪ್ರಕರಣ : ಓರ್ವ ಬಾಲಕ ಸಾವು

18-Mar-2024 ದಾವಣಗೆರೆ

ಪಾನಿ ಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕಣ ದಾಖಲಾದ ಹಿನ್ನಲೆ ಅದರಲ್ಲಿ ಒರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತು ಆದರೆ ಚಿಕಿತ್ಸೆ ಫಲಿಸದೆ...

Know More

ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು : ಪಿಎಸ್‌ಐ ಅಮಾನತು

17-Mar-2024 ಬೆಳಗಾವಿ

ಭಿಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ. ಹೆಲ್ಮೆಟ್‌ ಧರಿಸದ ಕಾರಣ ಅಪಘಾತ ಸಂಭವಿಸಿದೆ...

Know More

ಚಿರತೆ ದಾಳಿಗೆ 21 ಕುರಿಗಳು ಬಲಿ : ಅರಣ್ಯಾಧಿಕಾರಿಗಳು ಭೇಟಿ

10-Mar-2024 ಬಳ್ಳಾರಿ

ಹೊಲದಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಇದ್ದಕಿದ್ದಂತೆ ಚಿರತೆ ದಾಳಿ ಮಾಡಿ 21 ಕುರಿಗಳನ್ನು ಬಲಿ ಪಡೆದುಕೊಂಡಿದೆ. ಘಟನೆ ಬಳ್ಳಾರಿ ತಾಲೂಕಿನ ಸಂಜೀವತಾಯನಕೋಟೆ ಗ್ರಾಮದ ಬಳಿ...

Know More

ನಿಂತಿದ್ದ ಬೊಲೆರೋ ವಾಹನಕ್ಕೆ ಸ್ಕೂಟರ್ ಡಿಕ್ಕಿ; ಯುವಕ ಮೃತ್ಯು

03-Mar-2024 ಉಡುಪಿ

ದ್ವಿಚಕ್ರ ವಾಹನವೊಂದು ನಿಂತಿದ್ದ ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದು, ಆತನ ತಾಯಿ ಗಾಯಗೊಂಡ ಘಟನೆ ಉಡುಪಿ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಎದುರು ಇಂದು ಬೆಳಿಗ್ಗೆ...

Know More

ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಚಾಲಕ ಮೃತ್ಯು

29-Feb-2024 ಉಡುಪಿ

ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ತಾಲೂಕಿನ ಪಾಂಗಾಳದಲ್ಲಿ ಬುಧವಾರ ರಾತ್ರಿ...

Know More

ಅಮೆರಿಕ: ಮನೆಯಲ್ಲಿ ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ !

14-Feb-2024 ವಿದೇಶ

  ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ತಿಳಿದು...

Know More

ಫ್ರೆಂಡ್ಸ್ ಖ್ಯಾತಿಯ ನಟ ʼಮ್ಯಾಥ್ಯೂ ಪೆರ್ರಿ’ ಶವವಾಗಿ ಪತ್ತೆ

29-Oct-2023 ಬಾಲಿವುಡ್

ಲಾಸ್ ಏಂಜಲೀಸ್: ಫ್ರೆಂಡ್ಸ್ ಖ್ಯಾತಿಯ ಮ್ಯಾಥ್ಯೂ ಪೆರ್ರಿ ತಮ್ಮ 54 ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ. ನಟ ಲಾಸ್ ವೇಗಾಸ್ ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು...

Know More

ಖ್ಯಾತ ನಟ ವಿಜಯ್‌ ಆಯಂಟೊನಿ ಪುತ್ರಿ ಆತ್ಮಹತ್ಯೆಗೆ ಶರಣು!

19-Sep-2023 ಮನರಂಜನೆ

ಚೆನ್ನೈ: ಖ್ಯಾತ ತಮಿಳು ನಟ, ಸಂಗೀತ ನಿರ್ದೇಶಕ ವಿಜಯ್‌ ಆಯಂಟೊನಿ ಅವರ 16ರ ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿರ್ಮಾಪಕರಾಗಿಯೂ ಹೆಸರು ಮಾಡಿರುವ ವಿಜಯ್‌ ಅವರ ಮಗಳು ಮೀರಾ ಚೆನ್ನೈಯ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು...

Know More

9 ಅಂತಸ್ತಿನ ಅಪಾರ್ಟ್​ಮೆಂಟ್​​ನಲ್ಲಿ ಅಗ್ನಿ ದುರಂತ: 56 ಮಂದಿ ಸಾವು

14-Sep-2023 ವಿದೇಶ

ಹನೋಯಿ: ವಿಯೆಟ್ನಾಂ ರಾಜಧಾನಿ ಹನೋಯಿ ನಗರದಲ್ಲಿ ಭಾರೀ ಅಗ್ನಿ ದುರಂತಕ್ಕೆ 56 ಜನ ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಹನೋಯಿ ನಗರದ 9 ಅಂತಸ್ತಿನ ಅಪಾರ್ಟ್​ಮೆಂಟ್​​ನಲ್ಲಿ ಈ ಅಗ್ನಿ ದುರಂತ...

Know More

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಸಾವಿನ ಸುತ್ತ ಅನುಮಾನದ ಹುತ್ತ

27-Aug-2023 ಮೈಸೂರು

ಮೈಸೂರು: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಬರಡನಪುರ ಗ್ರಾಮದ ನಿವಾಸಿ ಮಹದೇವಸ್ವಾಮಿ, ಹುಣಸೂರು ತಾಲೂಕಿನ ಕರ್ಣಕುಪ್ಪೆ ಮೂಲದ ಅನಿತಾ, ಇವರ ಮಕ್ಕಳಾದ ಚಂದ್ರಕಲಾ ಮತ್ತು ಮಹಾಲಕ್ಷ್ಮಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು