News Karnataka Kannada
Monday, April 22 2024
Cricket

ರೇಸ್ ವೇಳೆ ಪ್ರೇಕ್ಷಕರ ಮೇಲೆ ಹರಿದ ಕಾರು : 7 ಮಂದಿ ಸಾವು

21-Apr-2024 ವಿದೇಶ

ಶ್ರೀಲಂಕಾ ಸೇನೆ ಭಾನುವಾರ ಆಯೋಜಿಸಿದ್ದ ಮೋಟಾರ್ ಸ್ಪೋರ್ಟ್ ರೇಸ್ ವೇಳೆ ಕಾರೊಂದು ಪ್ರೇಕ್ಷಕರ ಮೇಲೆ ಹರಿದ ಪರಿಣಾಮ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ.21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...

Know More

ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು

21-Apr-2024 ವಿದೇಶ

ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲೀಸರು...

Know More

ಮಲ್ಪೆಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

21-Apr-2024 ಉಡುಪಿ

ಮಲ್ಪೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ ಅವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಐದು ಮಂದಿ...

Know More

ಕಾಳಿ ನದಿಯಲ್ಲಿ ಮುಳುಗಿ ಕುಟುಂಬದ ಆರು ಮಂದಿ ದಾರುಣ ಸಾವು

21-Apr-2024 ಉತ್ತರಕನ್ನಡ

ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ...

Know More

ನೇಹಾ ಹತ್ಯೆ ಕೇಸ್: ಕೊಲೆಯ ಹಿಂದಿನ ಕಾರಣ ಬಾಯಿಟ್ಟ ಫಯಾಜ್

21-Apr-2024 ಹುಬ್ಬಳ್ಳಿ-ಧಾರವಾಡ

ಏ.18 ರಂದು ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದೆ. ಕೊಲೆ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿ, ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ. ಕಾರಾಗೃಹದಲ್ಲಿ ಆರೋಪಿ ಫಯಾಜ್...

Know More

ಸಿಡಿಲು ಬಡಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವು

21-Apr-2024 ಕಲಬುರಗಿ

ಸಿಡಿಲು ಬಡಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ...

Know More

ಘೋರ ದುರಂತ : ದೋಣಿ ಮುಳುಗಿ ಕನಿಷ್ಠ 58 ಸಾವು

21-Apr-2024 ವಿದೇಶ

ಮಧ್ಯ ಆಫ್ರಿಕನ್ ಗಣರಾಜ್ಯದಲ್ಲಿ ನದಿಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವಾಗ ಜನದಟ್ಟಣೆಯಿಂದ ತುಂಬಿದ ದೋಣಿ ಮುಳುಗಿ ಕನಿಷ್ಠ 58 ಜನರು ಸಾವನ್ನಪ್ಪಿದ್ದಾರೆ ಎಂದು...

Know More

ಗರ್ಭಿಣಿ ಪತ್ನಿಯ ಮಂಚಕ್ಕೆ ಕಟ್ಟಿ, ಬೆಂಕಿ ಹಚ್ಚಿ ಹತ್ಯೆ ಮಾಡಿದ ಪತಿ

21-Apr-2024 ದೇಶ

ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಜಗಳ ನಡೆದಿದ್ದು, ಸಿಟ್ಟಿಗೆದ್ದು ಪತ್ನಿಯನ್ನು ಮಂಚಕ್ಕೆ ಕಟ್ಟಿ ಬೆಂಕಿ ಹಚ್ಚಿ ಕೊಂದಿದ್ದಾನೆ. ಈ ಘಟನೆ ಪಂಜಾಬ್‌ನ ಅಮೃತಸರದಲ್ಲಿ...

Know More

ಫಯಾಜ್ ನನ್ನು ಸಾರ್ವಜನಿಕವಾಗಿ ಗಲ್ಲಿಗೆರಿಸಿ ಧರ್ಮರಕ್ಷಣೆಗೆ ಮುಂದಾಗಿ: ದಾನು ಪತಾಟೆ

21-Apr-2024 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯ ಬೂಮರಡ್ಡಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಭಯಾನಕ ಕೊಲೆ ರಾಜ್ಯವನ್ನೆ ಬೆಚ್ಚಿಬಿಳಿಸಿದೆ‌.ಹಲವು ಗೊಂದಲಗಳಿಗೆ ಎಡೆಮಾಡಿದ ಕೊಲೆ ಪ್ರಕರಣದಲ್ಲಿ ಅಮಾನವೀಯ ಎತ್ತಿತೊರುತ್ತದೆ.ಆದರೆ ಹಿಂತಹ ಘನಘೋರ ಕೊಲೆಯಿಂದ ರಾಜ್ಯದಲ್ಲಿ ಸಾಮಾನ್ಯ ಮಹಿಳೆಯರು ಉಸುರುಗಟ್ಟಿ...

Know More

ʼಜಸ್ಟೀಸ್ ಫಾರ್ ಲವ್ʼ; ಫಯಾಜ್‌ ​ನೇಹಾ ಹೆಸರಿನಲ್ಲಿ ಇನ್​ಸ್ಟಾಗ್ರಾಮ್​ ಅಕೌಂಟ್ ಓಪನ್​

21-Apr-2024 ಹುಬ್ಬಳ್ಳಿ-ಧಾರವಾಡ

ನೇಹಾ ಹಿರೇಮಠ್‌ ಬರ್ಬರ ಹತ್ಯೆಗೆ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಕುತ್ತಿಗೆಗೆ ಚುಚ್ಚಿ ಕೊಂದ ಫಯಾಜ್‌ಗೆ ಗಲ್ಲು ಶಿಕ್ಷೆಯಾಗಲಿ ಅನ್ನೋ ಕೂಗು ಜೋರಾಗಿದೆ. ಇಂತಹ ಸಂದರ್ಭದಲ್ಲೇ ಕೆಲವು ಕಿಡಿಗೇಡಿಗಳು ನೇಹಾ ಕೊಲೆ ಪ್ರಕರಣದ ದಿಕ್ಕು ತಪ್ಪಿಸಲು...

Know More

ಮದುವೆ ಮುಗಿಸಿ ಬರುವಾಗ ಭೀಕರ ಅಪಘಾತ; 9 ಮಂದಿ ಸಾವು

21-Apr-2024 ರಾಜಸ್ಥಾನ

ರಾಜಸ್ಥಾನದಲ್ಲಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಟ್ರಕ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಹೊಡೆದಿದ್ದು, 9 ಮಂದಿ...

Know More

ಮಗನ ಅಂತ್ಯಸಂಸ್ಕಾರಕ್ಕೆ ಪರದಾಡಿದ ಪೋಷಕರು : ಡಿಸಿ ಮಧ್ಯ ಪ್ರವೇಶದಿಂದ ಮೃತದೇಹಕ್ಕೆ ಮುಕ್ತಿ

20-Apr-2024 ಮೈಸೂರು

ಬಹಿಷ್ಕಾರಕ್ಕೆ ಒಳಗಾದ ಕುಟುಂಬದಲ್ಲಿ ಸಾವನ್ನಪ್ಪಿದ ಅಂಗವಿಕಲ ಯುವಕನ ಅಂತ್ಯಸಂಸ್ಕಾರಕ್ಕೆ ಪೋಷಕರು ಪರದಾಡಿದ ಅಮಾನವೀಯ ಘಟನೆ ರಾಜ್ಯದ ಮುಖ್ಯಮಂತ್ರಿಯ ತವರು ಜಿಲ್ಲೆ ಮೈಸೂರಿನ ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ...

Know More

ಬೈಕ್ ಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

20-Apr-2024 ಉಡುಪಿ

ಖಾಸಗಿ ಬಸ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ನಿಟ್ಟೂರು ಪೆಟ್ರೋಲ್ ಪಂಪ್ ಬಳಿ ಇಂದು ಸಂಜೆ...

Know More

ಅಂಬೆಗಾಲಿಡುವ 1.5 ವರ್ಷದ ಮಗು ಎಕ್ಸ್‌ಪೈರಿ ಚಾಕೊಲೇಟ್ ಸೇವಿಸಿ ದಾರುಣ ಸಾವು

20-Apr-2024 ಪಂಜಾಬ್

ಲುಧಿಯಾನದಲ್ಲಿ ಒಂದು ದಾರುಣ ಘಟನೆ ನಡೆದಿದ್ದು ಅಂಬೆಗಾಲಿಡುವ 1.5 ವರ್ಷದ ಹೆಣ್ಣುಮಗು ಎಕ್ಸ್‌ಪೈರಿ ಚಾಕೊಲೇಟ್ ಸೇವಿಸಿ...

Know More

ಕೆಎಸ್ಆರ್ಟಿಸಿ ಬಸ್ಸು ಸ್ಕೂಟಿಗೆ ಡಿಕ್ಕಿ ಹೊಡೆದು ಚಾಲಕ ಸಾವು

20-Apr-2024 ಮಡಿಕೇರಿ

ಬೆಂಗಳೂರಿನಿಂದ ವಿರಾಜಪೇಟೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಹಾಗೂ ವಿರಾಜಪೇಟೆಯಿಂದ ಬರುತ್ತಿದ್ದ ಸ್ಕೂಟಿ ನಡುವೆ ಬಿಟ್ಟಂಗಾಲದಲ್ಲಿ ಅಪಘಾತ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು