ಬೀಜಿಂಗ್: ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚೀನಾದ ಉತ್ತರ ಭಾಗದಲ್ಲಿ ಮೂರು ಸಾಕು ಬೆಕ್ಕುಗಳನ್ನು ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಕಾಯಿಲೆಗೆ ತುತ್ತಾದ ಪ್ರಾಣಿಗಳಿಗೆ ಯಾವುದೇ ಸಮರ್ಪಕ ಚಿಕಿತ್ಸಾ ವಿಧಾನ ಇಲ್ಲದಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹರ್ಬಿನ್ ಪ್ರಾಂತ್ಯದ ಅಧಿಕಾರಿಗಳು ತಿಳಿಸಿದ್ದಾರೆ. ಬೆಕ್ಕುಗಳಲ್ಲಿ ಕಾಣಿಸಿಕೊಂಡ ಕೋವಿಡ್ 19, ಅವುಗಳ...
Know MoreGet latest news karnataka updates on your email.