News Karnataka Kannada
Monday, May 06 2024

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

02-May-2024 ಉಡುಪಿ

ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ...

Know More

ನೇಹಾ ಕುಟುಂಬವನ್ನು ಭೇಟಿಯಾದ ಅಮಿತ್​​ ಶಾ: ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ

02-May-2024 ಹುಬ್ಬಳ್ಳಿ-ಧಾರವಾಡ

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್​​ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ವೇಳೆ...

Know More

ನೀರಿಗೆ ಬಿದ್ದ ಗೆಳಯನ್ನು ರಕ್ಷಿಸಿಲು ಹೋದವನು ನೀರುಪಾಲು : ಗೆಳೆಯರ ದುರಂತ ಅಂತ್ಯ

01-May-2024 ರಾಯಚೂರು

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರೋ ಘಟನೆ ಲಿಂಗಸುಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ಲಕ್ಕಣ್ಣ (22) ಬಸವಂತ (25) ಮೃತ...

Know More

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

01-May-2024 ದೇಶ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ...

Know More

ಬಿಸಿಲಿನ ಶಾಖಕ್ಕೆ ಕುಸಿದು ಬಿದ್ದ ವ್ಯಕ್ತಿ ಸಾವು

01-May-2024 ಉಡುಪಿ

ಈ ಬಾರಿಯ ಬಿಸಿಲಿನ ಶಾಖಕ್ಕೆ ಜನರು ಕಂಗೆಟ್ಟು ಹೋಗಿದ್ದಾರೆ. ಬಿಸಿಲಿನ ಧಗೆಗೆ ಹೊರಗೆ ಕಾಲಿಡದಂತ ಪರಿಸ್ಥಿತಿ ಬಂದೊದಗಿದೆ ಆದರೂ ಕೆಲವರು ಶಾಖ ತಾಳಲಾರದೆ...

Know More

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌ : ಐವರು ಮೃತ್ಯು, 45 ಮಂದಿಗೆ ಗಾಯ

01-May-2024 ತಮಿಳುನಾಡು

ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ...

Know More

ಬಾವಿಗೆ ಇಳಿದ ಇಬ್ಬರು ಸ್ನೇಹಿತರ ದಾರುಣ ಸಾವು

30-Apr-2024 ವಿಜಯಪುರ

ವಿಜಯಪುರ ಜಿಲ್ಲೆಯಲ್ಲಿ ಇಂದು 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಸುಡುತ್ತಿರುವ ಬಿಸಿಲಿನ ಧಗೆ ತಡೆಯಲಾರದೆ ಇಬ್ಬರು ಸ್ನೇಹಿತರು ಬಾವಿಗಿಳಿದು ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಡೆದಿದೆ....

Know More

ಟ್ರಕ್‌,ಬಸ್‌ ನಡುವೆ ಭೀಕರ ಅಪಘಾತ : 10 ಸಾವು, 30 ಮಂದಿಗೆ ಗಾಯ

30-Apr-2024 ಮಹಾರಾಷ್ಟ್ರ

ನಾಸಿಕ್‌ನ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿ ಪ್ರಕಾರ ಬಸ್‌ ನಾಸಿಕ್‌ನಿಂದ ಜಲಗಾಂವ್‌ಗೆ ಹೋಗುತ್ತಿತ್ತು ಈ...

Know More

ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

30-Apr-2024 ಬಳ್ಳಾರಿ

ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ...

Know More

ನಕ್ಸಲರು ಮತ್ತು ಪೊಲೀಸರ ನಡುವೆ ಫೈರಿಂಗ್‌ : 7 ಜನ ನಕ್ಸಲರ ಎನ್‌ಕೌಂಟರ್‌

30-Apr-2024 ಛತ್ತೀಸಗಢ

ಛತ್ತೀಸ್​​ಗಢದ ನಾರಾಯಣಪುರ ಮತ್ತು ಕಂಕೇರ್​ ಜಿಲ್ಲೆಯ ಗಡಿಭಾಗದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ದಾಳಿ ನಡೆದಿದ್ದು ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿ 7 ಮಂದಿ ನಕ್ಸಲರು...

Know More

ಸರಕು ತುಂಬಿದ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: 6 ಮಂದಿ ಮೃತ್ಯು

30-Apr-2024 ಬಿಹಾರ

ಸರಕು ತುಂಬಿದ ಲಾರಿಯೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಆರು ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಭಾಗಲ್​ಪುರ್​​ದಲ್ಲಿ...

Know More

ಮಂಗಳೂರಿನಿಂದ ಬರುತ್ತಿದ್ದ ಲಾರಿಗೆ ಕಾರಿ ಡಿಕ್ಕಿ; ಒಂದೇ ಕುಟುಂಬದ ಐವರು ಮೃತ್ಯು.

30-Apr-2024 ಕೇರಳ

ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕೇರಳದ ಕಣ್ಣೂರಿನಲ್ಲಿ ಸೋಮವಾರ ರಾತ್ರಿ...

Know More

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

30-Apr-2024 ಬೆಂಗಳೂರು

ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ...

Know More

ಅಕ್ಕನ ಮದುವೆ ಸಂಭ್ರಮ : ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್‌ ಮಾಡ್ತಿದ್ದ ತಂಗಿಗೆ ಹೃದಯಾಘಾತ

29-Apr-2024 ಉತ್ತರ ಪ್ರದೇಶ

ಸೋದರಿಯ ಮದುವೆ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವೇಳೆ ಸಹೋದರಿಗೆ ಹೃದಯಾಘಾತ ಸಂಭವಿಸಿದ ಘಟನೆ ಮೀರತ್​ನಲ್ಲಿ ನಡೆದಿದೆ. ರಿಂಷಾ (18) ಮೃತ...

Know More

ಲಾರಿಗೆ ಡಿಕ್ಕಿ ಹೊಡೆದ ಕಾರು : ಚಾಲಕ ಸ್ಥಳದಲ್ಲೇ ಸಾವು

29-Apr-2024 ತುಮಕೂರು

ಅತಿ ವೇಗದಲ್ಲಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಳ್ಳಂಬೆಳ್ಳ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು