News Karnataka Kannada
Monday, May 06 2024

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

29-Apr-2024 ದೆಹಲಿ

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ. ಭಾನುವಾರದಂದು ಪ್ರಗತಿ ಮೈದಾನದ ಸುರಂಗದಲ್ಲಿ ಘಟನೆ ನಡೆದಿದ್ದು ಅಪಘಾತದಲ್ಲಿ ಸಬ್ ಇನ್ಸ್ ಪೆಕ್ಟರ್ ಎನ್.ಕೆ. ಪವಿತ್ರನ್...

Know More

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

29-Apr-2024 ರಾಮನಗರ

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ. ಹರ್ಷಿತ, ಅಭಿಷೇಕ್, ತೇಜಸ್, ವರ್ಷ, ಸ್ನೇಹ ಮೃತ...

Know More

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

29-Apr-2024 ದೆಹಲಿ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಘಟನೆ ನಡೆದಿರುವುದು ಎಲ್ಲಿ ಎನ್ನುವ...

Know More

ಮಸೀದಿ ಒಳಗೆ ನುಗ್ಗಿ ಮಕ್ಕಳ ಮುಂದೆ ದೊಣ್ಣೆಗಳಿಂದ ಹೊಡೆದು ಧರ್ಮಗುರುವಿನ ಕೊಲೆ

29-Apr-2024 ದೇಶ

ಅಕ್ರಮವಾಗಿ ಮಸೀದಿ ಒಳಗೆ ನುಗ್ಗಿದ ಮೂವರು ಮಾಸ್ಕ್​ ಧರಿಸಿದ ದುಷ್ಕರ್ಮಿಗಳು ಅಮಾನುಷವಾಗಿ ದೊಣ್ಣೆಗಳಿಂದ ಹೊಡೆದು ಧರ್ಮಗುರುವನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಯು ರಾಜಸ್ಥಾನದ ರಾಮಗಂಜ್‌ನ ಕಾಂಚನ್ ನಗರದಲ್ಲಿನ ಮಸೀದಿಯಲ್ಲಿ...

Know More

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

28-Apr-2024 ಕೋಲಾರ

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ ಗ್ರಾಮದ ವೃಷಬಾವತಿ ಕೆರೆಯಲ್ಲಿ...

Know More

ಸಿದ್ದಲಿಂಗ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸಾವು : ಓರ್ವ ಗಂಭೀರ

28-Apr-2024 ವಿಜಯಪುರ

ಸಿದ್ದಲಿಂಗ ಮುತ್ಯಾನ ಜಾತ್ರೆಯಲ್ಲಿ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಘಟನೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಂಜೆ ನಡೆದ ರಥೋತ್ಸವದ ವೇಳೆ ಈ ಅವಘಡ ಸಂಭವಿಸಿದೆ....

Know More

ಮದುವೆ ದಿಬ್ಬಣದಲ್ಲಿ ಭೀಕರ ಅಪಘಾತ : ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಬಲಿ

28-Apr-2024 ಬಳ್ಳಾರಿ

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿರೋ ಘಟನೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ನಡೆದಿದೆ. ಭಾಗ್ಯಮ್ಮ (44) ಮತ್ತು ಮಾರೆಮ್ಮ(45) ಮೃತ...

Know More

ಕೊಪ್ಪಳದಲ್ಲಿ ಒಂದೇ ದಿನ ತಂದೆ ಮಗ ಮೃತ್ಯು

28-Apr-2024 ಕೊಪ್ಪಳ

ತಂದೆ ಮಗ ಒಂದೇ ದಿನ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ...

Know More

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

28-Apr-2024 ವಿದೇಶ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ...

Know More

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

28-Apr-2024 ಉಡುಪಿ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆ ಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ...

Know More

ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

28-Apr-2024 ಬೆಳಗಾವಿ

ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾ| ಬುರ್ಲಟ್ಟಿಯಲ್ಲಿ ನಡೆದಿದೆ....

Know More

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

27-Apr-2024 ಶಿವಮೊಗ್ಗ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ ಶ್ರೀ ಗಂಗಾಮಸ್ಥರ ದೇವಸ್ಥಾನದ ಸಮೀಪದ ಹೋಟೆಲ್ ಬಳಿ ಭೀಕರವಾಗಿ...

Know More

ಎರಡು ಕುಟುಂಬಗಳ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ : ಮಗು ಬಲಿ

27-Apr-2024 ಬೆಳಗಾವಿ

ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ...

Know More

ಮತದಾನ ಮಾಡದವರು ಬದುಕಿದ್ದು ಸತ್ತಂತೆ : ಬ್ಯಾನರ್ ಹಾಕಿ ಆಕ್ರೋಶ​

27-Apr-2024 ಬೆಂಗಳೂರು

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಶುಕ್ರವಾರ ನಡೆಯಿತು. ಆದರೆ ಅಂತಹ ದೊಡ್ಡ ನಗರದಲ್ಲಿ ಮತದಾನ ಸಂಖ್ಯೆ ಪ್ರತಿ ಬಾರಿಯಂತೆ ಕಡಿಮೆ...

Know More

ತೋಟದಲ್ಲಿ ಹಾವು ಕಚ್ಚಿ 7 ವರ್ಷದ ಬಾಲಕಿ ಮೃತ್ಯು

27-Apr-2024 ಬೆಂಗಳೂರು

ಹಾವು ಕಚ್ಚಿ 7 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ‌ಕೋಳೂರು ಗ್ರಾಮದಲ್ಲಿ ಘಟನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು