DEGREE EXAM

ಪದವಿ ಪರೀಕ್ಷೆ ಒಂದು ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ

ಕೊರೊನಾ ಸೋಂಕು ಮತ್ತು ಓಮಿಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡುವಂತೆ ಆದೇಶಿಸಲಾಗಿದೆ.

2 years ago