Democracy

ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಸಂದೇಶವನ್ನು ರವಾನೆ ಮಾಡಿದ್ದಾರೆ.

1 month ago

ಅಳ್ನಾವರ ಪಟ್ಟಣದಲ್ಲಿ ಮತದಾನ ಜಾಗೃತಿ ಜಾಥಾ

ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಇದನ್ನು ಪ್ರತಿಯೊಬ್ಬರು ಚಲಾಯಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳ್ಳಿಸಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹಾಗು ಸ್ವೀಪ್ ನೋಡಲ್ ಅಧಿಕಾರಿ ಸ್ವರೂಪ ಟಿ.ಕೆ. ಅವರು…

2 months ago

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇಂಟರ್-ಪಾರ್ಲಿಮೆಂಟರಿ ಯೂನಿಯನ್ (IPU) 1997ರ ಸೆ.15 ರಂದು ಅಂಗೀಕರಿಸಿತು. 1988 ರಲ್ಲಿ ಇದಕ್ಕೆ ಪ್ರಚಾರ ದೊರಕಿತು. ಫಿಲಿಪೈನ್ಸ್‌ನ ಅಧ್ಯಕ್ಷ ಕೊರಾಜನ್ ಸಿ. ಅಕ್ವಿನೊ…

8 months ago