DHARMASHALA

ಉಡುಪಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಧರ್ಮಸ್ಥಳಕ್ಕೆ ಭೇಟಿ

2022 ರ ಜನವರಿ 18 ರಂದು ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಸರ್ವಜ್ಞ ಪೀಠಾರೋಹಣ ಮಾಡಲಿರುವ ಉಡುಪಿ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದರು.

2 years ago