Dharmasthala

ಲಕ್ಷ ದೀಪೋತ್ಸವ ಪ್ರಯುಕ್ತ ಜನಾರ್ದನ ದೇವಾಲಯದಲ್ಲಿ ಪಾದಯಾತ್ರೆಗೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿದೇವಸ್ಥಾನದಿಂದ ಧರ್ಮಸ್ಥಳದ ಕಡೆಗೆ ಹನ್ನೊಂದನೇ ವರ್ಷದ ಪಾದಯಾತ್ರೆ ಡಿ. 8 ರಂದು ನಡೆಯಿತು.

5 months ago

ಬಾಹುಬಲಿ ಸ್ವಾಮಿಗೆ ೨೦೨೪ರ ಫೆ. ೨೨ ರಿಂದ ಮಾ.೧ ರವರೆ ಮಹಾಮಜ್ಜನ

ಐತಿಹಾಸಿಕ ವೇಣೂರಿನಲ್ಲಿ ಸ್ಥಾಪಿತವಾಗಿರುವ ಬಾಹುಬಲಿ ಸ್ವಾಮಿಗೆ ೨೦೨೪ರ ಫೆ. ೨೨ ರಿಂದ ಮಾ.೧ ರವರೆ ಮಹಾಮಜ್ಜನ ನಡೆಯಲಿದೆ ಎಂದು ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಪ್ರಕಟಿಸಿದರು.

10 months ago

ಬೆಳ್ತಂಗಡಿ: ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ಆಠವಳೆ ಫೌಂಡೇಶನ್ ಅಧ್ಯಕ್ಷ ಅನಿಲ್ ಆಠವಳೆ

ಮಹಾರಾಷ್ಟ್ರದ ಪುಣೆಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆಠವಳೆ ಫೌಂಡೇಶನ್ ಅಧ್ಯಕ್ಷ ಅನಿಲ್ ಆಠವಳೆ ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ…

1 year ago

ಬೆಳ್ತಂಗಡಿ: ಕೆ.ಸೋಮನಾಥ ನಾಯಕ್ ಬಂಧನಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಹಸಿರು ನಿಶಾನೆ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಅಥವಾ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗು ಅಲ್ಲಿಯ ಸಂಸ್ಥೆಗಳ ಕುರಿತು ಗೌರವಕ್ಕೆ ಚ್ಯುತಿ ತರುವ ಯಾವುದೇ ರೀತಿಯ ಬರವಣಿಗೆ ಅಥವಾ…

2 years ago

ಧರ್ಮಸ್ಥಳ: ಅ.24ರಂದು ಡಿ. ವೀರೇಂದ್ರ ಹೆಗ್ಗಡೆಯವರ 55ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55ನೇ ವರ್ಧಂತ್ಯುತ್ಸವವು ನಾಳೆ ಸೋಮವಾರ ಧರ್ಮಸ್ಥಳದಲ್ಲಿ ಸಂಭ್ರಮ-ಸಡಗರದಿಂದ ನಡೆಯುತ್ತದೆ.

2 years ago

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ

ನವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿ ದಿನ ಸಂಜೆ ಆರು ಗಂಟೆಯಿಂದ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

2 years ago

ಬೆಳ್ತಂಗಡಿ: ಭಕ್ತಿಯಿಂದ ಪ್ರತಿ ದಿನ ಭಜನೆ ಹಾಡಿದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ

ಸರ್ವ ಶಾಸ್ತ್ರಗಳ ಸಾರ ಭಜನೆಯಲ್ಲಿದ್ದು, ಅರ್ಥವನ್ನು ಅರಿತು ಪರಿಶುದ್ಧ ಮನಸ್ಸಿನಿಂದ ದೃಢ ಭಕ್ತಿಯೊಂದಿಗೆ ಪ್ರತಿ ದಿನ ಭಜನೆ ಹಾಡಿದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ತನ್ಮೂಲಕ ಸುಖ-ಶಾಂತಿ, ನೆಮ್ಮದಿಯ…

2 years ago

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಬೀದಿನಾಟಕ ಕಾರ್ಯಕ್ರಮ

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ (ರಿ) ಗುರುವಾಯನಕೆರೆ ಯೋಜನಕಚೇರಿ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕಣಿಯೂರ್ ವಲಯದ ಇಲಂತಿಲ ಕಾರ್ಯಕೇತ್ರದಲ್ಲಿ ಕೊರೋಣ ಜಾಗೃತಿ, ರಸ್ತ…

2 years ago

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 51ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನದ ಮಂಗಲೋತ್ಸವ ಕ್ಷೇತ್ರದ ಪ್ರವಚನ ಮಂಟಪದಲ್ಲಿ ಸಂಪನ್ನಗೊಂಡಿತು.

2 years ago

ಬೆಳ್ತಂಗಡಿ: ಧರ್ಮವೇ ನೆಲೆನಿಂತ ಪವಿತ್ರ ಪುಣ್ಯಧಾಮ ಧರ್ಮಸ್ಥಳ- ಡಾ. ಶಮಿತ ಮಲ್ನಾಡ್

ಧರ್ಮವೇ ನೆಲೆನಿಂತ ಪವಿತ್ರ ಪುಣ್ಯಧಾಮ ಧರ್ಮಸ್ಥಳವಾಗಿದೆ ಎಂದು ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಡಾ. ಶಮಿತ ಮಲ್ನಾಡ್ ಹೇಳಿದರು.

2 years ago

ಬೆಳ್ತಂಗಡಿ: ಆರೋಗ್ಯ ವಿಮಾ ಸೌಲಭ್ಯದ ಬಗ್ಗೆ ತಿಳುವಳಿಕೆ ಅನಿವಾರ್ಯ- ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ ಮತ್ತು ಮಾರ್ಗದರ್ಶನದಲ್ಲಿ ಆರೋಗ್ಯ, ಶಿಕ್ಷಣ, ಧಾರ್ಮಿಕ, ಕೃಷಿ, ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಆರ್ಥಿಕ ಸಬಲೀಕರಣಕ್ಕಾಗಿ ಮಾಡುತ್ತಿರುವ ಸೇವೆ ಆದರ್ಶ…

2 years ago

ಬೆಳ್ತಂಗಡಿ: ಹೆಗ್ಗಡೆಯವರನ್ನು ಅಭಿನಂದಿಸಿದ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್. ಬಳ್ಳಾಲ್

ಮಣಿಪಾಲದ ಮಾಹೆಯ ಪ್ರೊ ಚಾನ್ಸಲರ್ ಡಾ. ಎಚ್.ಎಸ್. ಬಳ್ಳಾಲ್ ಮಂಗಳವಾರ ಧರ್ಮಸ್ಥಳಕ್ಕೆ ಬಂದು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಮಾಹೆ ವತಿಯಿಂದ…

2 years ago

ಧರ್ಮಸ್ಥಳ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ ಡಾ.ಎಲ್ ಹೆಚ್. ಮಂಜುನಾಥ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕೆ ಎಸ್ ಆರ್ ಟಿಸಿ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಪರಿಶುದ್ಧ ಕುಡಿಯುವ ನೀರಿನ ಘಟಕವನ್ನು ಗ್ರಾ. ಯೋ. ಕಾರ್ಯ…

2 years ago

ಬೆಳ್ತಂಗಡಿ: ಧರ್ಮಸ್ಥಳದ ಬೀಡಿನಲ್ಲಿ ಅಡುಗೆ ನೌಕರರಾಗಿದ್ದ ಬಾಬು ಬಂಗ ನಿಧನ

ಧರ್ಮಸ್ಥಳದ ಬೀಡಿನಲ್ಲಿ ಅಡುಗೆ ವಿಭಾಗದಲ್ಲಿ ನೌಕರರಾಗಿದ್ದ ಬಾಬು ಬಂಗ (೮೦) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

2 years ago

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ಗೋವಿಂದ ಎಸ್ ಕಾರಜೋಳ

ರಾಜ್ಯದ ಜಲಸಂಪನ್ಮೂಲ ಸಚಿವ ಗೋವಿಂದ ಎಸ್ ಕಾರಜೋಳ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

2 years ago