DHARWAD

ಆಯೋಗದ ನಿಯಮ ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ವಿರುದ್ಧ ಕ್ರಮ ಖಚಿತ : ಡಿಸಿ

ಚುನಾವಣಾ ಆಯೋಗವು ಮೇ. 5, 2024 ರ ಸಾಯಂಕಾಲ 6 ಗಂಟೆಯಿಂದ ಮತದಾನ ದಿನವಾದ ಮೇ. 07, 2024ರಂದು ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಚುನಾವಣಾ ಅಭ್ಯರ್ಥಿಗಳು ಪಾಲಿಸಬೇಕಾದ…

1 day ago

ರಸ್ತೆಯಲ್ಲೇ ಬಿದ್ದು ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆಗೆ ಧಾವಿಸಿದ ವಿನಯ್ ಕುಲಕರ್ಣಿ

ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಅಪಘಾತ ಸಂಭವಿಸಿ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ವ್ಯಕ್ತಿಯೊಬ್ಬನ ರಕ್ಷಣೆಗೆ ಧಾವಿಸಿದ ಶಾಸಕ ವಿನಯ್ ಕುಲಕರ್ಣಿ ಆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

4 days ago

ಕೇಂದ್ರ ಸರಕಾರದ ವಿರುದ್ಧ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕರು

ಕೇಂದ್ರದ ನರೇಂದ್ರ ಮೋದಿ ಸರಕಾರ ಕರುನಾಡಿಗೆ ಕೊಟ್ಟಿದ್ದು ಚೊಂಬು, ಜಿಎಸ್ ಟಿ ಹಣದಲ್ಲೂ ಮಲತಾಯಿ ಧೋರಣೆ ಅನುಸರಿಸುವ ಮತ್ತು ಬರ ಪರಿಹಾರ ವಿಷಯದಲ್ಲೂ ಕೇಂದ್ರ ಸರಕಾರದ ವಿರುದ್ಧ…

5 days ago

ನೇಹಾ ಹಿರೇಮಠ ಹತ್ಯೆ ಪ್ರಕರಣ: ಧಾರವಾಡದ ಅಂಜುಮನ್‌ ಇಸ್ಲಾಂ ಸಂಸ್ಥೆಯಿಂದ ಬಂದ್‌ಗೆ ಕರೆ

ಹುಬ್ಬಳ್ಳಿಯ ಪ್ರತಿಷ್ಠಿತ ಬಿವಿಬಿ ಕಾಲೇಜಿನ ಆವರಣದಲ್ಲಿ ಭೀಕರವಾಗಿ ಹತ್ಯೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಕೊಡಿಸಲು ಧಾರವಾಡದ ಅಂಜುಮನ್‌ ಇಸ್ಲಾಂ ಸಂಸ್ಥೆ ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಕರೆ…

2 weeks ago

ನೇಹಾ ಕೊಲೆ ಖಂಡಿಸಿ ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ

ನೇಹಾ ಹಿರೇಮಠ್‌ ಕೊಲೆಯನ್ನು ಖಂಡಿಸಿ ಅರ್ಧ ದಿನ ಧಾರವಾಡ ಬಂದ್​ಗೆ ಮುಸ್ಲಿಂ ಸಂಘಟನೆ ಕರೆ ನೀಡಿದ್ದಾರೆ.ನೇಹಾ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು.ಘಟನೆಯನ್ನು…

2 weeks ago

ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೇ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಕುಟುಂಬ ಸಮೇತರಾಗಿ ಬಂದು ಭೇಟಿ ನೀಡಿ ಹೋಗಿದ್ದಾರೆ.

3 weeks ago

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 23ನೇ ಸ್ಥಾನ

ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಕಾಶಿ ಧಾರವಾಡ ಈ ಫಲಿತಾಂಶದಲ್ಲಿ 23ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿ ಶೇ.73.4 ರಷ್ಟು ಫಲಿತಾಂಶ ಕಂಡು 27ನೇ ಸ್ಥಾನದಲ್ಲಿದ್ದ ಧಾರವಾಡ,…

3 weeks ago

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 2ನೇ ಸ್ಥಾನ ಪಡೆದ ಧಾರವಾಡದ ವಿದ್ಯಾರ್ಥಿನಿ

ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಧಾರವಾಡದ ಕೆ.ಇ.ಬೋರ್ಡ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡಿದ ವಿದ್ಯಾರ್ಥಿನಿಯೊಬ್ಬಳು ಕಲಾ ವಿಭಾಗದಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾಳೆ.

4 weeks ago

ಮಲೆನಾಡಿನಲ್ಲಿ ರಣ ಬಿಸಿಲು : ಎಳನೀರು ಖರೀದಿ ಗೆ ಮುಗಿಬಿದ್ದ ಜನ

ಮಲೆನಾಡು ಎಂದು ಕರೆಸಿಕೊಳ್ಳುವ ಧಾರವಾಡ ನಗರದಾದ್ಯಂತ ಜನರು ತಂಪು ಪಾನೀಯ ಮೋರೆ ಹೋಗಿದ್ದು, ಎಳನೀರು ಖರೀದಿ ಮಾಡಲು ಮುಗಿಬಿದ್ದ ದೃಶ್ಯಗಳು ನಗರದ ವಿವಿಧೆಡೆ ಕಂಡುಬಂದವು.

4 weeks ago

ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಫಕೀರ ದಿಂಗಾಲೇಶ್ವರ ಸ್ವಾಮಿಜಿ ಎಂಟ್ರಿ

ಈ ಬಾರಿಯ ಲೋಕಸಭ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಫಕೀರ ದಿಂಗಾಲೇಶ್ವರ ಮಹಾಸ್ವಾಮಿ ಘೋಷಿಸಿದ್ದಾರೆ. ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಈ ಹಿಂದೆ ಭಕ್ತರಿಂದ…

4 weeks ago

ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಸಾರ್ವಜನಿಕರ ಸಹಕಾರ, ಸಹಭಾಗಿತ್ವವಿದೆ: ಡಾ.ಶಶಿ ಪಾಟೀಲ

ಪಲ್ಸ್ ಪೋಲಿಯೋ ರಾಷ್ಟೀಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಿಲ್ಲೆಯ ಸಂಪೂರ್ಣ ಗುರಿ ಸಾಧಿಸಲು ಯೋಜನೆ ರೂಪಿಸಲಾಗಿದೆ. ಲಯನ್ಸ್, ರೋಟರಿ, ಐಎಂಎ ಅಂತಹ ಸಂಸ್ಥೆಗಳು ಸಹ ಸಹಕಾರ ನೀಡುತ್ತಿವೆ.…

2 months ago

ಗೃಹರಕ್ಷಕದಳದ ಪಾರ್ವತಿ ಎಫ್ ಸಂಭೋಜಿ ಅವರಿಗೆ ಮುಖ್ಯ ಮಂತ್ರಿಗಳಿಂದ ಚಿನ್ನದ ಪದಕ

ಧಾರವಾಡ ಘಟಕದ ಗೃಹರಕ್ಷಕದಳದ ಇಲಾಖೆಯಲ್ಲಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಕ್ಕಾಗಿ ಪಾರ್ವತಿ ಎಫ್ ಸಂಭೋಜಿಯವರಿಗೆ ಮುಖ್ಯಮಂತ್ರಿ 2023 ನೇ ಸಾಲಿನ ಚಿನ್ನದ ಪದಕವನ್ನು ನೀಡಿ ಗೌರವಿಸಿದ್ದಾರೆ.

3 months ago

ಏಕಾಏಕಿ ಧರೆಗೆ ಉರಳಿದ ಮರ: ಜಖಂಗೊಂಡ ಆಟೋ

ಮಳೆ, ಗಾಳಿ ಇಲ್ಲದಿದ್ದರೂ ಮರವೊಂದು ನೆಲಕ್ಕುರುಳಿದ ಪರಿಣಾಮ ಆಟೋ ಒಂದು ಜಖಂಗೊಂಡಿರುವ ಘಟನೆ ಧಾರವಾಡದ ಹಳಿಯಾಳ ನಾಕಾದಲ್ಲಿ ಸಂಭವಿಸಿದೆ.

3 months ago

ಹಿರಿಯ ಜೀವಗಳಿಗೆ ಸೂರು, ಕಣ್ಣಂಚಲ್ಲಿ ಆನಂದಭಾಷ್ಪ

ಮೂವತ್ತು ನಲವತ್ತು ವರ್ಷಗಳಿಂದ ತನ್ನವರು ಎನ್ನುವವರು ಇಲ್ಲದೇ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮಕ್ಕೆ ಬಂದು ವಾಸಿಸಲು ಸೂರಿಲ್ಲದೇ ಅವರಿವರ ಮನೆಯಲ್ಲಿ ವಾಸಿಸುತ್ತಾ ಬದುಕಿನ ದಾರಿ ಸವೆಸಿದ ಎರಡು…

5 months ago

ಮೌಲ್ವಿ ತನ್ವೀರ್ ಪೀರಾರೊಂದಿಗೆ ಕೇಂದ್ರ ಸಚಿವ ಗಡ್ಕರಿ ಫೋಟೋ

ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಮೌಲ್ವಿಗೆ ಐಸಿಸ್‌ ಲಿಂಕ್‌ ಇದೆ ಎಂದು…

5 months ago