ರಾಯಚೂರು ;ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಲಬುರ್ಗಿ ವಿಭಾಗೀಯ ಸಹ ನಿರ್ದೇಶಕರು ನೀಡದ ವರದಿಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಕೃಷ್ಣ ಅವರ ವಿರುದ್ಧ ಅನೇಕ ದೂರುಗಳು...
Know MoreGet latest news karnataka updates on your email.