DIED

ಬಸ್ಸೊಂದು ನದಿ ಕಣಿವೆಗೆ ಉರುಳಿ 20 ಪ್ರಯಾಣಿಕರು ಮೃತ್ಯು

ಪ್ರಯಾಣಿಕರ ಬಸ್ಸೊಂದು ಬೆಟ್ಟ ಪ್ರದೇಶದಲ್ಲಿ ಚಲಿಸುವಾಗ ನದಿ ಕಣಿವೆಗೆ ಉರುಳಿ ಕನಿಷ್ಠ 20 ಜನ ಮೃತಪಟ್ಟಿರುವ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ ಇಂದು ನಡೆದಿದೆ.

6 hours ago

ಶ್ರೀಲಂಕಾದಿಂದ ಭಾರತಕ್ಕೆ ಈಜುವ ವೇಳೆ ಹೃದಯಾಘಾತ; ಬೆಂಗಳೂರಿನ ವ್ಯಕ್ತಿ ನಿಧನ

ಶ್ರಿಲಂಕಾದ ತಲೈಮನ್ನಾರ್​ನಿಂದ ತಮಿಳುನಾಡಿನ ರಾಮೇಶ್ವರಂನ ಧನುಷ್ಕೋಡಿಗೆ ಈಜುವ ವೇಳೆ ಬೆಂಗಳೂರಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.

1 week ago

ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತ್ಯು

ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ.

2 weeks ago

ಆಟವಾಡುತ್ತಾ ರಸ್ತೆಗೆ ಹೋದ ಮಗು ಲಾರಿ ಚಕ್ರಕ್ಕೆ ಸಿಲುಕಿ ಮೃತ್ಯು

ಆಟವಾಡುತ್ತಾ ರಸ್ತೆಗೆ ಹೋದ ನಾಲ್ಕು ವರ್ಷದ ಮಗು  ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಬಳಗೋಡು ಸಮೀಪದ ರಾಮೋಹಳ್ಳಿ ಬಸ್ ನಿಲ್ದಾಣದ ಬಳಿ ನಡೆದಿದೆ.

2 weeks ago

ಬಿಡಿಎಸ್‌ ಓದಿದ್ದ ಉಳ್ಳಾಲ ಯುವತಿ ಪಾಂಡೇಶ್ವರ ಪಿಜಿಯಲ್ಲಿ ಸಂಶಯಾತ್ಮಕ್ಕೆ ಸಾವು

ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ, ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ ಶೆಟ್ಟಿ(24) ಮಂಗಳವಾರ ಬೆಳಗ್ಗೆ ಪಾಂಡೇಶ್ವರ ಪಿಜಿಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ.

2 weeks ago

ಅಗ್ನಿಶಾಮಕ ಸೇವ ಸಪ್ತಾಹ ದಿನ ಆಚರಣೆ : ವೀರ ಮರಣ ಹೊಂದಿದ ಅಗ್ನಿಶಾಮಕರಿಗೆ ಶ್ರದ್ದಾಂಜಲಿ

ಮುಂಬೈ ಬಂದರಿನ ವಿಕ್ಟೋರಿಯಾ ಡಾಕ್‌ನಲ್ಲಿ ಸ್ಪೋಟಕ ವಸ್ತುಗಳನ್ನು ಸಾಗಿಸುತ್ತಿದ್ದ “ಎಸ್.ಎಸ್ ಪೋರ್ಟ ” ಎಂಬ ಹಡಗು 14 ನೇ ಏಪ್ರೀಲ್ -1944 ರಂದು ಘೋರ ಅಗ್ನಿ ಅನಾಹುತಕ್ಕೆ…

3 weeks ago

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ; ಕಾರಿನಲ್ಲಿ ಶವ ಪತ್ತೆ !

ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಭಾರತ ಮೂಲದ ವಿದ್ಯಾರ್ಥಿಯನ್ನು ಕಾರಿನೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 24 ವರ್ಷದ ಚಿರಾಗ್ ಆಂಟಿಲ್ ಎಂಬಾತ ಕಾರಿನೊಳಗೆ ಶವವಾಗಿ…

3 weeks ago

ನಿಶ್ಚಿತಾರ್ಥ ದಿನದಂದೇ ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದ ನಟ !

ನಟ ಸೂರಜ್‌ (40) ಮೆಹರ್‌ ಬುಧವಾರ (ಏ.10) ತಡರಾತ್ರಿ ಸಿನಿಮಾ ಚಿತ್ರೀಕರಣ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಿಕ್‌ ಅಪ್‌ ಟ್ರಕ್‌ ಗೆ ಡಿಕ್ಕಿ…

3 weeks ago

ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಆತ್ಮಹತ್ಯೆ !

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಜಸ್ಥಾನದ ಕೋಟಾದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಬಾಡಿಗೆ…

1 month ago

ಕುಂದಾಪುರ: ಅಪಾರ್ಟ್‌ಮೆಂಟ್ ಬಿದ್ದು ಮಹಿಳೆ ಮೃತ್ಯು

ಅಪಾರ್ಟ್‌ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ.

1 month ago

ಚಾಮರಾಜನಗರದಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವ ಬಲಿ

ಆನೆ ಧಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡಿನ ಮಾದ (30)ಎಂಬಾತನೆ ಆನೆ…

1 month ago

ಬೆಂಕಿ ಅವಘಡ : ಕೆನಡಾದಲ್ಲಿ ಭಾರತೀಯ ಮೂಲದ ಮೂವರು ಸಾವು

ಒಟ್ಟಾರಿಯೊದಲ್ಲಿರುವ ಒಂದು ಮನೆಯಲ್ಲಿ ಬೆಂಕಿ ಅವಘಡ ಕಾಣಿಸಿಕೊಂಡಿದ್ದು ಭಾರತೀಯ ಮೂಲದ ಮೂವರು ಬೆಂಕಿಗಾಹುತಿಯಾಗಿದ್ದಾರೆ. ಈ ಘಟನೆ ಮಾರ್ಚ್‌ 7ರಂದು ನೆಡದಿದೆ ಎಂದು ಹೇಳಲಾಗಿದೆ.

2 months ago

ಹಣ ಹಂಚಿಕೆ ವಿಚಾರವಾಗಿ ತಂದೆಯನ್ನೆ ಕೊಂದ ಮಕ್ಕಳು

ಹಣ ಹಂಚಿಕೆಯ ವಿಚಾರವಾಗಿ ತಂದೆಯನ್ನೆ ರಾಡ್‌ನಿಂದ ಹೊಡೆದು ಮಕ್ಕಳು ಕೊಲೆ ಮಾಡಿದ್ದಾರೆ. ಈ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಕರಿಯಲ್ಲಪ್ಪನವರ್‌ (52) ಮೃತ ದುರ್ದೈವಿ.

2 months ago

ತನ್ನ ಬಸ್‌ ಚಕ್ರಕ್ಕೆ ಸಿಲುಕಿ ಮಾಲೀಕ ಬಲಿ

ತನ್ನ ಸ್ವಂತ ಬಸ್ಸಿನ ಚಕ್ರಕ್ಕೆ ಸಿಲುಕಿ ಮಾಲೀಕ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ನಡೆದಿದೆ.ದಯಾನಂದ ಶೆಟ್ಟಿ ಮೃತ ದುರ್ದೈವಿ.

2 months ago

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು

ಕೆರೆಯಲ್ಲಿ ಈಜಲು ಬಂದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ದಾರುಣವಾಗಿ ಸಾವನಪ್ಪಿದ್ದಾರೆ. ಈ ಘಟನೆ ಆಗರ ಕೆರೆಯಲ್ಲಿ ನಡೆದಿದೆ .ಪೃಥ್ವಿರಾಜ್, ನವೀನ್ ಮೃತ ವಿದ್ಯಾರ್ಥಿಗಳು.

2 months ago