DIED

ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಆತ್ಮಹತ್ಯೆ !

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಜಸ್ಥಾನದ ಕೋಟಾದಲ್ಲಿ ಈ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ಬಾಡಿಗೆ…

2 months ago

ಕುಂದಾಪುರ: ಅಪಾರ್ಟ್‌ಮೆಂಟ್ ಬಿದ್ದು ಮಹಿಳೆ ಮೃತ್ಯು

ಅಪಾರ್ಟ್‌ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ.

2 months ago

ಚಾಮರಾಜನಗರದಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವ ಬಲಿ

ಆನೆ ಧಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡಿನ ಮಾದ (30)ಎಂಬಾತನೆ ಆನೆ…

2 months ago

ಬೆಂಕಿ ಅವಘಡ : ಕೆನಡಾದಲ್ಲಿ ಭಾರತೀಯ ಮೂಲದ ಮೂವರು ಸಾವು

ಒಟ್ಟಾರಿಯೊದಲ್ಲಿರುವ ಒಂದು ಮನೆಯಲ್ಲಿ ಬೆಂಕಿ ಅವಘಡ ಕಾಣಿಸಿಕೊಂಡಿದ್ದು ಭಾರತೀಯ ಮೂಲದ ಮೂವರು ಬೆಂಕಿಗಾಹುತಿಯಾಗಿದ್ದಾರೆ. ಈ ಘಟನೆ ಮಾರ್ಚ್‌ 7ರಂದು ನೆಡದಿದೆ ಎಂದು ಹೇಳಲಾಗಿದೆ.

2 months ago

ಹಣ ಹಂಚಿಕೆ ವಿಚಾರವಾಗಿ ತಂದೆಯನ್ನೆ ಕೊಂದ ಮಕ್ಕಳು

ಹಣ ಹಂಚಿಕೆಯ ವಿಚಾರವಾಗಿ ತಂದೆಯನ್ನೆ ರಾಡ್‌ನಿಂದ ಹೊಡೆದು ಮಕ್ಕಳು ಕೊಲೆ ಮಾಡಿದ್ದಾರೆ. ಈ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಕರಿಯಲ್ಲಪ್ಪನವರ್‌ (52) ಮೃತ ದುರ್ದೈವಿ.

2 months ago

ತನ್ನ ಬಸ್‌ ಚಕ್ರಕ್ಕೆ ಸಿಲುಕಿ ಮಾಲೀಕ ಬಲಿ

ತನ್ನ ಸ್ವಂತ ಬಸ್ಸಿನ ಚಕ್ರಕ್ಕೆ ಸಿಲುಕಿ ಮಾಲೀಕ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ನಡೆದಿದೆ.ದಯಾನಂದ ಶೆಟ್ಟಿ ಮೃತ ದುರ್ದೈವಿ.

2 months ago

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು

ಕೆರೆಯಲ್ಲಿ ಈಜಲು ಬಂದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ದಾರುಣವಾಗಿ ಸಾವನಪ್ಪಿದ್ದಾರೆ. ಈ ಘಟನೆ ಆಗರ ಕೆರೆಯಲ್ಲಿ ನಡೆದಿದೆ .ಪೃಥ್ವಿರಾಜ್, ನವೀನ್ ಮೃತ ವಿದ್ಯಾರ್ಥಿಗಳು.

2 months ago

ಪ್ಯಾರಾಗ್ಲೈಡಿಂಗ್ ವೇಳೆ ಕೆಳಗೆ ಬಿದ್ದು 26 ವರ್ಷದ ಯುವತಿ ಸಾವು

ಪ್ಯಾರಾಗ್ಲೈಡಿಂಗ್ ವೇಳೆ ಆಕಾಶದಿಂದ ಟೆರೇಸ್ ಮನೆಯ ಮಹಡಿ ಮೇಲೆ ಬಿದ್ದು 26 ವರ್ಷದ ಯುವತಿ ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ. ಮೃತ ಯುವತಿ ತೆಲಂಗಾಣದ…

3 months ago

ಶಬರಿಮಲೆ ಪಾದಯಾತ್ರೆ ವೇಳೆ 12 ವರ್ಷದ ಬಾಲಕಿ ಸಾವು

ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಕೈಗೊಂಡಿದ್ದ ಪಾದಯಾತ್ರೆಯಲ್ಲಿ ತಮಿಳುನಾಡಿನ 12 ವರ್ಷದ ಬಾಲಕಿ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ತಮಿಳುನಾಡು ಮೂಲದ ಪದ್ಮಶ್ರೀ (12) ಶಬರಿಮಲೆ ಬೆಟ್ಟದ ಮೇಲಿನ ದೇಗುಲಕ್ಕೆ ಟ್ರೆಕ್ಕಿಂಗ್…

5 months ago

ಖ್ಯಾತ ಹೂಡಿಕೆತಜ್ಞ ಚಾರ್ಲೀ ಮುಂಗರ್ ನಿಧನ

ಕ್ಯಾಲಿಫೋರ್ನಿಯಾ: ಅಮೆರಿಕದ ವಿಶ್ವಖ್ಯಾತ ಹೂಡಿಕೆದಾರ ವಾರನ್ ಬಫೆಟ್ ಅವರ ಬಿಸಿನೆಸ್ ಪಾರ್ಟ್ನರ್ ಮತ್ತು ಆಪ್ತ ಸ್ನೇಹಿತರಾಗಿದ್ದ ಚಾರ್ಲೀ ಮುಂಗರ್ ಅವರ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 99 ವರ್ಷ…

6 months ago

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಕಮರಿಗೆ ಉರುಳಿದ ಕಾರು, ಚಾಲಕ ಸ್ಥಳದಲ್ಲಿಯೇ ಸಾವು

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ…

7 months ago

ಗುಜರಾತ್ ನಲ್ಲಿ ಟ್ರಕ್ ಗಳ ಮುಖಾಮುಖಿ ಡಿಕ್ಕಿ: 10 ಮಂದಿ ದುರ್ಮರಣ

ಅಹಮದಾಬಾದ್: ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್-ಬಗೋದ್ರಾ ಹೆದ್ದಾರಿಯಲ್ಲಿ ಇಂದು (ಆ.11) ನಡೆದಿದೆ.

9 months ago

ಸ್ಪಂದನಾ ಅಂತಿಮ ದರ್ಶನ ಪಡೆದ ಅಶ್ವಿನಿ ಪುನೀತ್​ ರಾಜ್​ಕುಮಾರ್

ಬೆಂಗಳೂರು: ಡಾ. ರಾಜ್​ಕುಮಾರ್ ಕುಟುಂಬಕ್ಕೆ ಒಂದಾದಮೇಲೆ ಒಂದರಂತೆ ದುಃಖ ಎದುರಾಗುತ್ತಲೇ ಇದೆ. 2021ರ ಅಕ್ಟೋಬರ್ ತಿಂಗಳಲ್ಲಿ ಪುನೀತ್ ರಾಜ್​ಕುಮಾರ್ ಮೃತಪಟ್ಟರು. ಇದಾದ ಕೆಲವೇ ತಿಂಗಳಲ್ಲಿ ಅಶ್ವಿನಿ ಅವರ…

9 months ago

ಸಿಕ್ಕಿಂನಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸೇನಾ ಯೋಧರು ಹುತಾತ್ಮ

ನವದೆಹಲಿ: ಪೂರ್ವ ಸಿಕ್ಕಿಂನಲ್ಲಿ ಕರ್ತವ್ಯದ ವೇಳೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಮಂಗಳವಾರ ತಡರಾತ್ರಿ ಮಾಹಿತಿ ನೀಡಿದೆ.

9 months ago

ಸ್ಪಂದನಾ ಮೃತದೇಹ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಬೆಂಗಳೂರು: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ತರಲಾಗಿದೆ. ಬ್ಯಾಂಕಾಕ್​​ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಅವರ ದೇಹವನ್ನು ಕುಟುಂಬಸ್ಥರು ವಿಮಾನದಲ್ಲಿ ಕರೆತಂದಿದ್ದಾರೆ. ಕುಟುಂಬಸ್ಥರ…

9 months ago