DR.SELVAMANI

ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತನ್ನಿ :ಡಾ॥ ಸೆಲ್ವಮಣಿ

ಕಾರಣಂತರಗಳಿಂದ ಶಾಲೆಯಿಂದ ಹೊರಗುಳಿದ ಹಾಗೂ ಕಲಿಕೆಯಿಂದ ವಿಮುಖರಾಗುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಂತೆ ಜಿಲ್ಲಾಧಿಕಾರಿ ಡಾ॥ ಸೆಲ್ವಮಣಿ ಅವರು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ಸೂಚಿಸಿದರು.

2 years ago

ಶಿವಮೊಗ್ಗ : ಶಾಲಾ ಕಾಲೇಜು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ಫೆಬ್ರವರಿ 19ರ. ರಾತ್ರಿ 9ಗಂಟೆವರೆಗೆ ವಿಧಿಸಲಾಗಿದೆ ಎಂದು ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

2 years ago