News Karnataka Kannada
Thursday, May 02 2024

ಓಮಿಕ್ರಾನ್ ಭೀತಿ: ಯಾವುದೇ ದೇಶದಿಂದ ಬಂದರೂ ಕ್ವಾರಂಟೈನ್ ಕಡ್ಡಾಯ- ಆರೋಗ್ಯ ಸಚಿವ ಸುಧಾಕರ್

30-Nov-2021 ಬೆಂಗಳೂರು ನಗರ

ಬೆಂಗಳೂರು: ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ಭೀತಿ ಹೆಚ್ಚಾಗಿರುವಂತೆಯೇ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣು ಹಲವು ದೇಶಗಳಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚಿಸಲು ವಿಧಾನಸೌಧದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಸಭೆ...

Know More

ಯಾವುದೇ ಹಿಂಜರಿಕೆಯಿಲ್ಲದೆ ಎರಡನೇ ಡೋಸ್  ತೆಗೆದುಕೊಳ್ಳಲು ಮುಂದೆ ಬರಲು ಜನರನ್ನು ವಿನಂತಿಸುತ್ತೇನೆ-ಸಚಿವ ಸುಧಾಕರ್

21-Nov-2021 ಬೆಂಗಳೂರು

ಬೆಂಗಳೂರು:‘ರಾಜ್ಯವು ಏಳು ಕೋಟಿ ಸಂಚಿತ ಡೋಸ್  ಗಳನ್ನು ನಿರ್ವಹಿಸುವ ಮತ್ತೊಂದು ಮೈಲಿಗಲ್ಲುಗಳನ್ನು ಸಾಧಿಸಿದೆ. ನಾವು ವರ್ಷದ ಅಂತ್ಯದ ವೇಳೆಗೆ ಇಡೀ ವಯಸ್ಕ ಜನಸಂಖ್ಯೆಗೆ ಲಸಿಕೆ ಹಾಕುತ್ತೇವೆ. ನಾನು ಯಾವುದೇ ಹಿಂಜರಿಕೆಯಿಲ್ಲದೆ ಎರಡನೇ ಡೋಸ್  ತೆಗೆದುಕೊಳ್ಳಲು...

Know More

ಜಯದೇವ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾದ ಸಿಎಂ

17-Nov-2021 ಬೆಂಗಳೂರು

ಬೆಂಗಳೂರು : ರಾಜ್ಯದ ವಿಭಾಗಿಯ ಕೇಂದ್ರಗಳಲ್ಲಿ ಜಯದೇವ ಆಸ್ಪತ್ರೆ ಘಟಕಗಳನ್ನು ಪ್ರಾರಂಭಿಸುವ ಯೋಜನೆ ಇದೆ. ಮುಂದೆ ಯೋಜನೆ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ನಿಂದ...

Know More

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಉಳಿಯಲು ಬಯಸುತ್ತಾರೆ, ಹೆರಿಗೆಯ ವಿಚಾರದಲ್ಲಿ ಆಸಕ್ತಿ ತೋರುತ್ತಿಲ್ಲ : ಡಾ ಕೆ.ಸುಧಾಕರ್

11-Oct-2021 ಬೆಂಗಳೂರು

ಬೆಂಗಳೂರು,: ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಉಳಿಯಲು ಬಯಸುತ್ತಾರೆ, ಮದುವೆಯ ನಂತರವೂ ಜನ್ಮ ನೀಡಲು ಇಷ್ಟವಿಲ್ಲ ಮತ್ತು ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ ಎಂದು ಕರ್ನಾಟಕ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭಾನುವಾರ...

Know More

ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ : ಆರೋಗ್ಯ ಸಚಿವ ಡಾ,ಕೆ.ಸುಧಾಕರ್

04-Oct-2021 ಬೆಂಗಳೂರು

ಬೆಂಗಳೂರು: ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ,ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ. ನವದೆಹಲಿಯಲ್ಲಿ ಭಾನುವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಜೊತೆ ಮಾತುಕತೆ ನಡೆಸಿದ...

Know More

ಕೊರೊನಾ ಪರೀಕ್ಷೆ ನಿರ್ವಹಣೆ ಬದಲಾವಣೆ ; ಸಚಿವ ಸುಧಾಕರ್‌ ಮಾಹಿತಿ

26-Aug-2021 ಕರ್ನಾಟಕ

ಬೆಂಗಳೂರು ; ಕೊರೊನಾದ ಸಂಭಾವ್ಯ 3ನೇ ಅಲೆಯನ್ನು ತಡೆಯಲು ರಾಜ್ಯಸರ್ಕಾರ ಈಗಾಗಲೇ ಬಿಗಿಕ್ರಮಗಳನ್ನು ಕೈಗೊಂಡಿದ್ದು, ಕೊರೊನಾ ಪರೀಕ್ಷೆ ನಿರ್ವಹಣೆಯಲ್ಲೂ ನೂತನ ಕಾರ್ಯತಂತ್ರ ಅಳವಡಿಸಿಕೊಳ್ಳಲಾಗಿದೆ. ಈಗಿನ ಕೊರೊನಾ ಪರೀಕ್ಷೆಯ ನಿರ್ವಹಣೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದ್ದು, 3ನೇ ಅಲೆಯಲ್ಲಿ...

Know More

ಉಡುಪಿಯ ಬಿ ಆರ್‌ ಎಸ್‌ ಆಸ್ಪತ್ರೆ ಸರ್ಕಾರದ ಸುಪರ್ದಿಗೆ

11-Aug-2021 ಉಡುಪಿ

ಉಡುಪಿಯ ಬಿ ಆರ್‌ ಎಸ್‌ ಆಸ್ಪತ್ರೆ ಸರ್ಕಾರದ ಸುಪರ್ದಿಗೆ ಉಡುಪಿ: ಈ ಹಿಂದೆ ದುಬೈ ಉದ್ಯಮಿ ಬಿ ಆರ್‌ ಶೆಟ್ಟಿ ಅವರು ವಹಿಸಿಕೊಂಡು ನಡೆಸುತಿದ್ದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ...

Know More

ಕೋವಿಡ್‌ ಮೃತರ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ವಿತರಿಸಿದ ಸಚಿವ ಡಾ ಸುಧಾಕರ್

05-Aug-2021 ಚಿಕ್ಕಬಳ್ಳಾಪುರ

  ಚಿಕ್ಕಬಳ್ಳಾಪುರ: ನೂತನ ಸಚಿವ ಡಾ ಸುಧಾಕರ್‌ ಅವರು ಗುರುವಾರ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ನೆರವನ್ನು ವಿತರಿಸಿದರು....

Know More

ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್‌ ಲಸಿಕೆಗೆ ಮನವಿ

07-Jul-2021 ಕರ್ನಾಟಕ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರನ್ನು ಭೇಟಿ ಮಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್, ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು