DROWNED

ಪ್ರವಾಸಕ್ಕೆ ಬಂದಿದ್ದ ಬಾಲಕಿ ಭದ್ರಾ ನದಿಯಲ್ಲಿ ಮುಳುಗಿ ದಾರುಣ ಸಾವು

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ ಹೆಬ್ಬಾಳೆಯ ಭದ್ರಾ ನದಿಯಲ್ಲಿ ನಡೆದಿದೆ.ಜಾಹ್ನವಿ (14)…

3 days ago

ನೀರಿಗೆ ಬಿದ್ದ ಗೆಳಯನ್ನು ರಕ್ಷಿಸಿಲು ಹೋದವನು ನೀರುಪಾಲು : ಗೆಳೆಯರ ದುರಂತ ಅಂತ್ಯ

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರೋ ಘಟನೆ ಲಿಂಗಸುಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ಲಕ್ಕಣ್ಣ (22) ಬಸವಂತ (25) ಮೃತ ಯುವಕರು.

6 days ago

ಬಾವಿಗೆ ಇಳಿದ ಇಬ್ಬರು ಸ್ನೇಹಿತರ ದಾರುಣ ಸಾವು

ವಿಜಯಪುರ ಜಿಲ್ಲೆಯಲ್ಲಿ ಇಂದು 40 ಡಿಗ್ರಿ ಉಷ್ಣಾಂಶ ದಾಖಲಾಗಿದೆ. ಸುಡುತ್ತಿರುವ ಬಿಸಿಲಿನ ಧಗೆ ತಡೆಯಲಾರದೆ ಇಬ್ಬರು ಸ್ನೇಹಿತರು ಬಾವಿಗಿಳಿದು ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆ…

7 days ago

ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳ ದಾರುಣ ಸಾವು

ಪ್ರವಾಸಕ್ಕೆಂದು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲದ ದಾರುಣ ಘಟನೆ ಕನಕಪುರ ತಾಲೂಕಿನ ಮೇಕೆದಾಟು ಬಳಿಯ ಸಂಗಮದ ಕಾವೇರಿ ನದಿಯಲ್ಲಿ ನಡೆದಿದೆ. ಹರ್ಷಿತ, ಅಭಿಷೇಕ್, ತೇಜಸ್, ವರ್ಷ, ಸ್ನೇಹ…

1 week ago

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ದಾರುಣ ಸಾವು

ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ.ಹೈಯಾಳಪ್ಪ(11), ಶರಣಬಸವ(10)…

2 weeks ago

ಮಲ್ಪೆಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಮಲ್ಪೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ…

2 weeks ago

ಕಾಳಿ ನದಿಯಲ್ಲಿ ಮುಳುಗಿ ಕುಟುಂಬದ ಆರು ಮಂದಿ ದಾರುಣ ಸಾವು

ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ದುರಂತ ಸಂಭವಿಸಿದೆ.

2 weeks ago

ನೀರಿನಲ್ಲಿ ಮುಳುಗಿತಿದ್ದ ತಮ್ಮನನ್ನು ಕಾಪಡಲೂ ಹೋಗಿ ಅಣ್ಣನೂ ಸಾವು

ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಬಹಳಷ್ಟು ನಡೆದಿವೆ. ಅದರಲ್ಲೂ ಮಕ್ಕಳೇ ಹೆಚ್ಚು ಇದೀಗ ಅಣ್ಣ ನೀರಿನಲ್ಲಿ ಮುಳುಗುತ್ತಿದ್ದ ತಮ್ಮನನ್ನು ಕಾಪಡಲು ಹೋಗಿ ತಾನು ಮುಳುಗಿ ಸಾವನಪ್ಪಿರುವ…

4 weeks ago

ಬ್ರಹ್ಮಾವರ: ಸೀತಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹೊಸಾಳ…

1 month ago

ಕೆಂಡ ಹಾಯುವ ಮುನ್ನ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ ಯುವಕರು ಮುಳುಗಿ ಸಾವು

ಧಾರವಾಡ: ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ. ಕಾಶೀಂ ನದಾಫ(24) ಹಾಗೂ ಶರೀಫ ನದಾಫ(20) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ದೈವಿಗಳು.…

3 years ago

ತಂದೆ ಜತೆ ಹೋಗಿದ್ದ ಬಾಲಕ ಗಣಿ ನೀರಿನಲ್ಲಿ ಮುಳುಗಿ ಸಾವು

ವಾಡಿ; ಇಲ್ಲಿಗೆ ಸಮೀಪದ ಬಸವಣ ಖಣಿಯ ಪ್ರದೇಶದಲ್ಲಿ ತಂದೆಯು ಕಲ್ಲುಗಣಿ ಕೆಲಸಕ್ಕೆಂದು ತೆರಳಿದಾಗ ಜೊತೆಗೆ ಮಗ ಕೂಡಾ ಜೋತೆಗೆ ಹೊಗಿದ್ದಾನೆ. ತಂದೆ ಮುಂದೆ ನೋಡಿ ಕೆಲಸ ಮಾಡುವಾಗ…

3 years ago

ಕಾಲು ಜಾರಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು

ವಿಶಾಖಪಟ್ಟಣ: ಮಳೆಗೆ ತುಂಬಿ ಹರಿಯುತಿದ್ದ ಹೊಳೆಯೊಳಗೆ ಜಾರಿ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ವಿಶಾಖಪಟ್ಟಣ ಜಿಲ್ಲೆಯ ವಿ. ಮಡುಗುಲಾ ಮಂಡಲ್​…

3 years ago

ಸ್ನೇಹಿತನ ಬರ್ತ್‌ ಡೇ ಗೆ ತೆರಳಿದ್ದ ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ನೀರುಪಾಲು

ಮೈಸೂರು: ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಬರ್ತ್​ಡೇ ಪಾರ್ಟಿಗೆ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮದ ಬಳಿ…

3 years ago