ಮುಂಬೈ : ಮುಂಬೈನ್ ಐಷಾರಾಮಿ ಹಡಗಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈ ನಲ್ಲಿರುವ ಎನ್ ಸಿಬಿ ಕಚೇರಿಗೆ ತೆರಳಿದ ಶಾರೂಖ್ ಚಾಲಕ ಆಂಟಿ ಡ್ರಗ್ಸ್ ಸಂಸ್ಥೆ ಎದುರು ಹೇಳಿಕೆ ನೀಡಿದ್ದು,...
Know MoreGet latest news karnataka updates on your email.