EDUCATION

ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ…

2 years ago

ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮ ಆರಂಭ : ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಜೈಲುಗಳಲ್ಲಿರುವ ಕೈದಿಗಳಿಗೆ ನವೆಂಬರ್ 1 ರಿಂದ ಜೈಲಿನಲ್ಲೇ ಶಿಕ್ಷಣ ನೀಡುವ ಸಾಕ್ಷರತಾ ಕಾರ್ಯಕ್ರಮವನ್ನು ಆರಂಭಿಸುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

2 years ago

ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಪೂರಕ

ಚನ್ನಪಟ್ಟಣ :  ಮಕ್ಕಳು ಶಿಕ್ಷಣದಿಂದ ವಿಮುಖರಾಗದಂತೆ ನೋಡಿಕೊಳ್ಳುವುದು ಪೋಷಕರು ಮತ್ತು ಶಿಕ್ಷಣ ಇಲಾಖೆಯ ಕರ್ತವ್ಯ ಎಂದು ಪರಿಸರ ಪ್ರೇಮಿ ಡಾ.ಮಲವೇಗೌಡ ತಿಳಿಸಿದರು. ತಾಲ್ಲೂಕಿನ ಹರಿಸಂದ್ರ ಗ್ರಾಮದ ಬಳಿಯ…

3 years ago

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಭಾರತ ಸೂಪರ್ ಪವರ್ ಆಗಲಿದೆ : ಡಾ.ಕೆ.ಸಿ.ದಯಾನಂದ

ಕುಶಾಲನಗರ: ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದಲ್ಲಿ ನಮ್ಮತನ‌ ಉಳಿಸಿಕೊಳ್ಳುವ ಮತ್ತು ಜ್ಞಾನದಲ್ಲಿ ಭಾರತವನ್ನು ಸೂಪರ್ ಪವರ್ ದೇಶವಾಗಿಸುವ ದೂರದೃಷ್ಟಿಯ ಸುಸ್ಥಿರ ನೀತಿಯಾಗಿದೆ ಎಂದು‌ ಮಡಿಕೇರಿ‌ ಸರಕಾರಿ ಪ್ರಥಮ…

3 years ago

ಪರಿಶಿಷ್ಟ ರ 106 ವಿದ್ಯಾರ್ಥಿಗಳ ವಿದೇಶ ವ್ಯಾಸಂಗಕ್ಕೆ ನೆರವು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು : ಪ್ರಬುದ್ಧ ಯೋಜನೆಯಡಿ ಕಳೆದ ಎರಡು ವರ್ಷದಲ್ಲಿ 106 ಮಂದಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಧನಸಹಾಯ ಮಾಡಲಾಗಿದೆ…

3 years ago

‘ಪೂರ್ಣಪ್ರಮಾಣದಲ್ಲಿ ಶಾಲೆ: ಅಧಿವೇಶನದ ಬಳಿಕ ನಿರ್ಧಾರ’

ಹಾವೇರಿ: ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್‌ ತಾಂತ್ರಿಕ ತಜ್ಞರ ಜತೆ ಸಭೆ ನಡೆಸಿ 1 ರಿಂದ 5ನೇ ತರಗತಿ ಶಾಲೆ ಪೂರ್ಣ…

3 years ago

‘ಶಿಕ್ಷಕ ಪರ್ವ’ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ಮೂಲಕ ‘ಶಿಕ್ಷಕ ಪರ್ವ’ವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಈ ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥೆಯನ್ನು…

3 years ago

1ನೇ ತರಗತಿಯಿಂದ ಶಾಲೆ– ಶೀಘ್ರ ಮುಂದಿನ ಯೋಜನೆ: ನಾಗೇಶ್‌

ಬೆಂಗಳೂರು: 6ರಿಂದ 12ನೇ ತರಗತಿಯವರೆಗೆ ಶಾಲೆಗಳು ನಡೆಸಿದ ಅನುಭವಗಳ ಆಧಾರದ ಮೇಲೆ 1ನೇ ತರಗತಿಯಿಂದ ಶಾಲೆಗಳ ಆರಂಭಕ್ಕೆ ನಿರ್ಧಾರ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ…

3 years ago

ರಾಷ್ಟ್ರೀಯ ಶಿಕ್ಷಣ ನೀತಿಗೆ ಎಚ್‌. ವಿಶ್ವನಾಥ್ ತೀವ್ರ ವಿರೋಧ

ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಒಳಗೊಳ್ಳದೇ ಏಕಪಕ್ಷೀಯವಾಗಿ ಉನ್ನತ ಶಿಕ್ಷಣ ಸಚಿವರು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ವಿಧಾನ…

3 years ago

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ– ಎಡ್ವರ್ಡ್‌ ಡಿಸೋಜಗೆ ರಾಜ್ಯ ಪ್ರಶಸ್ತಿ

ಮಂಗಳೂರು: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಬಿಡುಗಡೆ ಮಾಡಿದ್ದಾರೆ. ಬೆಳ್ತಂಗಡಿ ತಾಳ್ಲೂಕಿನ ಕಟ್ಟಡ ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ…

3 years ago

ಅಫ್ಘಾನ್‌ನಲ್ಲಿ ಮಹಿಳೆಯರ ಶಿಕ್ಷಣಕ್ಕಿದೆ ಅವಕಾಶ : ಯುವಕ-ಯುವತಿ ಒಟ್ಟಿಗೆ ಓದುವಂತಿಲ್ಲ!

  ಅಫ್ಘಾನಿಸ್ತಾನ : ವಿಶ್ವವಿದ್ಯಾಲಯಗಳಲ್ಲಿ ಮಹಿಳೆಯರು ಅಧ್ಯಯನ ನಡೆಸಲು ತಾಲಿಬಾನ್ ಷರತ್ತುಬದ್ಧ ಅನುಮತಿ ನೀಡಿದೆ. ಕಲಿಕೆಯಲ್ಲಿ ಒಟ್ಟಿಗೆ ಯುವಕ, ಯುವತಿಯರು ಭಾಗಿಯಾಗಲು ಅವಕಾಶ ಇಲ್ಲ. ಶರಿಯಾ ಕಾನೂನಿನ…

3 years ago

ಕೊಡಗಿನಲ್ಲಿ 9 ಮತ್ತು ಮೇಲ್ಪಟ್ಟ ತರಗತಿಗಳ ಆರಂಭ ಸಧ್ಯಕ್ಕಿಲ್ಲ

ಮಡಿಕೇರಿ ; ಕೊಡಗಿನಲ್ಲಿ ಸದ್ಯಕ್ಕೆ 9 ನೇ ಮತ್ತು ಮೇಲ್ಪಟ್ಟ ತರಗತಿಗಳ ಆರಂಭ ಸದ್ಯಕ್ಕೆ ಇಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು…

3 years ago

ಆಗಸ್ಟ್ 23 ಶಿಕ್ಷಣ ದಿನ ಎಂದು ಆಚರಿಸುತ್ತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಇವತ್ತು ನಾವೆಲ್ಲರೂ ಕ್ರಾಂತಿಕಾರಿ ಹೆಜ್ಜೆಯನ್ನಿಡುವ ದಿನ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮೂಲಕ ದೇಶದಲ್ಲಿ ಬದಲಾವಣೆಯನ್ನು ತರಬಹುದು ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…

3 years ago

23ರಿಂದ 9, 10ನೇ ತರಗತಿ ಪ್ರಾರಂಭ: ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಇದೇ 23ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. 9 ಮತ್ತು 10ನೇ ತರಗತಿಗಳು…

3 years ago

ತುಮಕೂರು ವಿಶ್ವವಿದ್ಯಾಲಯದಿಂದ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ

ತುಮಕೂರು ; 2020-21ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವವರಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತುಮಕೂರು…

3 years ago