ಬೆಂಗಳೂರು: ಇವತ್ತು ನಾವೆಲ್ಲರೂ ಕ್ರಾಂತಿಕಾರಿ ಹೆಜ್ಜೆಯನ್ನಿಡುವ ದಿನ. ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮೂಲಕ ದೇಶದಲ್ಲಿ ಬದಲಾವಣೆಯನ್ನು ತರಬಹುದು ಎಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ ಇದೇ 23ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. 9 ಮತ್ತು 10ನೇ ತರಗತಿಗಳು…
ತುಮಕೂರು ; 2020-21ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವವರಲ್ಲಿ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತುಮಕೂರು…
ನವದೆಹಲಿ, : ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ…
ಬೆಂಗಳೂರು: ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್ ಕಾಲೇಜುಗಳು ಇಂದಿನಿಂದ ಪುನರಾರಂಭಗೊಳ್ಳಲಿವೆ. ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆಯ ಮೊದಲ ಡೋಸ್…
ಮಂಗಳೂರು : ರಾಜ್ಯದ ಪದವಿಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕøಷ್ಟ ಗುಣಮಟ್ಟದ ಶಿಕ್ಷಣ, ಶಿಸ್ತು, ಸರಳತೆಗೆ ಖ್ಯಾತವಾದ ಶೈಕ್ಷಣಿಕ ಹಬ್ ಎಂದು ಗುರುತಿಸಿಕೊಂಡಿರುವ ಮಂಗಳೂರಿನ ವಿಕಾಸ್ ಪದವಿಪೂರ್ವ ಕಾಲೇಜು…
ತುಮಕೂರು: ಕರ್ನಾಟಕದ ಮೊತ್ತಮೊದಲ ಪತ್ರಿಕೋದ್ಯಮ ವಿಭಾಗವನ್ನು ಮೈಸೂರಿನಲ್ಲಿ ಆರಂಭಿಸಿ, ರಾಜ್ಯಕ್ಕೆ ಮಾಧ್ಯಮ ಶಿಕ್ಷಣವನ್ನು ಪರಿಚಯಿಸಿದ ಪ್ರೊ. ನಾಡಿಗ ಕೃಷ್ಣಮೂರ್ತಿಯವರು ಕರ್ನಾಟಕ ಮಾಧ್ಯಮ ಶಿಕ್ಷಣದ ಪಿತಾಮಹ. ಪತ್ರಿಕೋದ್ಯಮದ…
ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು, ಸರ್ಕಾರಿ ಶಾಲೆಗಳ ದುವ್ರ್ಯವಸ್ಥೆ, ಖಾಸಗಿ ಶಿಕ್ಷಕರ ಸಮಸ್ಯೆ, ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ…