News Karnataka Kannada
Sunday, April 28 2024

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡಾ 27 ರಷ್ಟು ಮೀಸಲಾತಿ ಘೋಷಿಸಿದ ಕೇಂದ್ರ ಸರ್ಕಾರ

29-Jul-2021 ದೇಶ

  ನವದೆಹಲಿ, : ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಮಹತ್ವದ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮೀಸಲಾತಿ ಘೋಷಿಸಿದೆ. ಇದರಲ್ಲಿ ಪ್ರಮುಖಾಗಿ ಒಬಿಸಿ ವಿಭಾಗಕ್ಕೆ ಶೇ. 27 ಹಾಗೂ ಆರ್ಥಿಕ ದುರ್ಬಲರಿಗೆ ಶೇ. 10 ರಷ್ಟು ಮೀಸಲಾತಿ ನೀಡಲಾಗಿದೆ....

Know More

ಮಾರ್ಗಸೂಚಿಯೊಂದಿಗೆ ಪದವಿ ಕಾಲೇಜು ಇಂದಿನಿಂದ ಆರಂಭ

26-Jul-2021 ಬೆಂಗಳೂರು

ಬೆಂಗಳೂರು: ಕೋವಿಡ್‌ ಮಾರ್ಗಸೂಚಿ ಪಾಲಿಸಿಕೊಂಡು ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳು ಇಂದಿನಿಂದ ಪುನರಾರಂಭಗೊಳ್ಳಲಿವೆ. ತರಗತಿಗಳಿಗೆ ಹಾಜರಾಗಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಪಡೆದಿರಬೇಕು. ಕಾಲೇಜಿನ ಪ್ರವೇಶದ್ವಾರದ ಬಳಿಯೇ ವಿದ್ಯಾರ್ಥಿಗಳ...

Know More

ದ್ವಿತೀಯ ಪಿಯುಸಿ : ವಿಕಾಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

22-Jul-2021 ಕ್ಯಾಂಪಸ್

ಮಂಗಳೂರು : ರಾಜ್ಯದ ಪದವಿಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕøಷ್ಟ ಗುಣಮಟ್ಟದ ಶಿಕ್ಷಣ, ಶಿಸ್ತು, ಸರಳತೆಗೆ ಖ್ಯಾತವಾದ ಶೈಕ್ಷಣಿಕ ಹಬ್ ಎಂದು ಗುರುತಿಸಿಕೊಂಡಿರುವ ಮಂಗಳೂರಿನ ವಿಕಾಸ್ ಪದವಿಪೂರ್ವ ಕಾಲೇಜು ಪ್ರಾರಂಭದಿಂದಲೂ ಶೈಕ್ಷಣಿಕ ಸಾಧನೆಗಳಲ್ಲಿ ಸದಾ ಮುಂದಿದೆ....

Know More

‘ನಾಡಿಗ ಕೃಷ್ಣಮೂರ್ತಿ ಕರ್ನಾಟಕ ಮಾಧ್ಯಮ ಶಿಕ್ಷಣದ ಪಿತಾಮಹ’

22-Jul-2021 ಕ್ಯಾಂಪಸ್

  ತುಮಕೂರು: ಕರ್ನಾಟಕದ ಮೊತ್ತಮೊದಲ ಪತ್ರಿಕೋದ್ಯಮ ವಿಭಾಗವನ್ನು ಮೈಸೂರಿನಲ್ಲಿ ಆರಂಭಿಸಿ, ರಾಜ್ಯಕ್ಕೆ ಮಾಧ್ಯಮ ಶಿಕ್ಷಣವನ್ನು ಪರಿಚಯಿಸಿದ ಪ್ರೊ. ನಾಡಿಗ ಕೃಷ್ಣಮೂರ್ತಿಯವರು ಕರ್ನಾಟಕ ಮಾಧ್ಯಮ ಶಿಕ್ಷಣದ ಪಿತಾಮಹ. ಪತ್ರಿಕೋದ್ಯಮದ ಮೇಲೆ ಅವರಿಗಿದ್ದ ಪ್ರೀತಿ ಇಂದು ಅವರನ್ನು...

Know More

ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಸಹಿ ಸಂಗ್ರಹ ಅಭಿಯಾನ

02-Jul-2021 ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಶೈಕ್ಷಣಿಕ ಶುಲ್ಕಗಳು, ಸರ್ಕಾರಿ ಶಾಲೆಗಳ ದುವ್ರ್ಯವಸ್ಥೆ, ಖಾಸಗಿ ಶಿಕ್ಷಕರ ಸಮಸ್ಯೆ, ಶುಲ್ಕ ನಿಯಂತ್ರಣ ಪ್ರಾಧಿಕಾರದ ರಚನೆ ಸೇರಿದಂತೆ ಹಲವಾರು ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರವು ಸಂಪೂರ್ಣ ವೈಫಲ್ಯಗೊಂಡಿದೆ. ಈ ಗೊಂದಲ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು