ಬೆಂಗಳೂರು : ‘ಐ ಲವ್ ಯೂ ರಚ್ಚು’ ಸಿನಿಮಾದ ಚಿತ್ರೀಕರಣ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ ಘಟನೆ ಇಡೀ ಚಿತ್ರರಂಗವನ್ನು ಬೆಚ್ಚಿಬೀಳಿಸಿದೆ. ಈ ಸಂಬಂಧ ಈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ. ಇನ್ನು ನಿರ್ಮಾಪಕ ಗುರುದೇಶಪಾಂಡೆ ಪರಾರಿಯಾಗಿದ್ದು, ಇದುವರೆಗೂ ಪೊಲೀಸರ ಸಂಪರ್ಕಕ್ಕೆ ಸಿಕ್ಕಿಲ್ಲ. ಆದರೆ ಮೃತ ವಿವೇಕ್ ಕುಟುಂಬದ...
Know MoreGet latest news karnataka updates on your email.