ELECTION

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ವಿರುದ್ಧ ಬಿಲ್ಲವ ಸಂಘಟನೆಗಳಿಂದ ಆಕ್ರೋಶ

ಚುನಾವಣೆಗೆ ಕೆಲವೇ ಗಂಟೆಗಳ ಮುನ್ನ ಬಿಜೆಪಿ ಅಭ್ಯರ್ಥಿ ವಿರುದ್ಧ ಬಿಲ್ಲವ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ಬ್ರಿಜೇಶ್ ಚೌಟ ಹಿಂದುಳಿದ ಸಮಾಜದವರನ್ನ ಸೈಡ್ ಲೈನ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.…

3 weeks ago

ಒಂದು ಕಡೆ ಚುನಾವಣಾ ಗುಂಗು ಇನ್ನೊಂದು ಕಡೆ ಜೋಡೆತ್ತುಗಳ ಓಟದ ರಂಗು

ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಾಣ ಗ್ರಾಮದಲ್ಲಿ ಶಾಸಕ ಎಮ್.ವೈ.ಪಾಟೀಲ ಅಭಿಮಾನಿಗಳಿದ ಜೋಡೆತ್ತುಗಳ ಓಟದ ಸ್ಪರ್ಧೆ ನಡೆಯಿತು.

3 weeks ago

ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿದೆ: ಮೋದಿ

ಕರ್ನಾಟಕದಲ್ಲಿ ಕಾಂಗ್ರೆಸ್ ಅನೇಕ ಮುಸ್ಲಿಮರನ್ನು ಅಕ್ರಮವಾಗಿ ಒಬಿಸಿ ಪಟ್ಟಿಗೆ ಸೇರಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

3 weeks ago

ಈ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ: ಬಿ.ಎಸ್‌. ಯಡಿಯೂರಪ್ಪ

ವಾತಾವರಣ ನಮಗೆ ಪೂರಕವಾಗಿದೆ. ನೂರಕ್ಕೆ ನೂರು 28 ಕ್ಷೇತ್ರಗಳಲ್ಲಿ ಗೆಲ್ಲಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

3 weeks ago

ಏರಿದ ಬಿಸಿಲಿನ ತಾಪ : ಇಂದಿನಿಂದ 5 ದಿನ ರಾಜ್ಯದಲ್ಲಿ ಆರೆಂಜ್ ಅಲರ್ಟ್

ಇನ್ನೇನು ಬಿಸಿಲಿನಿಂದ ಮುಕ್ತಿ ಸಿಕ್ಕಿತು ಎನ್ನುವಷ್ಟರಲ್ಲಿ ಮತ್ತೆ ತನ್ನ ರೌದ್ರ ಅವತಾರದಿಂದ ಉಷ್ಣದ ಅಲೆ ಎಬ್ಬಿಸಿದ್ದಾನೆ. ಇನ್ನು ವರುಣನ ಆರ್ಭಟ ಮಾತ್ರ ಎಂದುಕೊಂಡಿದ್ದ ನಮಗೆ ಬಿಸಿಲು ಮತ್ತೆ…

3 weeks ago

ಮತ ಹಾಕಿ ಫೋಟೋ ಕ್ಲಿಕ್ಕಿಸಿ : 25 ಸಾವಿರ ರೂಪಾಯಿ ಬಹುಮಾನ ಗೆಲ್ಲಿ

ನಾಳೆ ಹಲವಡೆ ಮತದಾನದ ಹಬ್ಬ, ಮತಹಾಕುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಲಾಗುತ್ತದೆ.ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. 7 ಗಂಟೆಯಿಂದ ಮತದಾನ ಪ್ರಾರಂಭವಾಗಲಿದೆ. ಸುಮಾರು…

3 weeks ago

ಚುನಾವಣಾ ಪ್ರಕ್ರಿಯೆಯ ಮೇಲೆ ನಮ್ಮ ಹಿಡಿತವಿಲ್ಲ: ಸುಪ್ರೀಂ

ಚುನಾವಣಾ ಪ್ರಕ್ರಿಯೆಗಳ ಮೇಲೆ ತನ್ನ ಹಿಡಿತ ಇರದ ಕಾರಣ ಚುನಾವಣಾ ಆಯೋಗಕ್ಕೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಭಾರತದ ಸರ್ವೋಚ್ಛ ನ್ಯಾಯಾಲಯ ಹೇಳಿದೆ.

3 weeks ago

ಚುನಾವಣಾ ಹೊತ್ತಲ್ಲೇ ಹಿಂದೂ ಕಾರ್ಯಕರ್ತ ಗಡಿಪಾರು : ಡಿಸಿ ಆಗ್ರಹ

ಚುನಾವಣಾ ಹೊತ್ತಿನಲ್ಲಿ ಹಿಂದೂ ಕಾರ್ಯಕರ್ತ, ಬಜಗರಂಗದಳದ‌ ಮಾಜಿ‌ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

3 weeks ago

ತಮ್ಮದೇ ಅಭ್ಯರ್ಥಿಗೆ ಮತ ಹಾಕದಂತೆ ಕೇಳಿಕೊಂಡ ಕಾಂಗ್ರೆಸ್

ರಾಜಸ್ಥಾನದ ಕ್ಷೇತ್ರವೊಂದರಲ್ಲಿ ತಮ್ಮ ಅಭ್ಯರ್ಥಿಗೆ ಮತ ಹಾಕದಂತೆ ಕಾಂಗ್ರೆಸ್‌ ಮತದಾರರಲ್ಲಿ ಕೇಳಿಕೊಳ್ಳುತ್ತಿದೆ. ಭಾರತ್‌ ಆದಿವಾಸಿ ಪಾರ್ಟಿಯ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಕಾಂಗ್ರೆಸ್‌ ತನ್ನ ಅಭ್ಯರ್ಥಿಗೆ ನಾಮಪತ್ರವನ್ನು ಹಿಂಪಡೆಯುವಂತೆ…

3 weeks ago

ಅಖಿಲೇಶ್ ಯಾದವ್ ಕನೌಜ್‌ನಿಂದ ಸ್ಪರ್ಧೆ : ರಾಮ್ ಗೋಪಾಲ್ ಯಾದವ್

  ಅಖಿಲೇಶ್ ಯಾದವ್ ಅವರು ಗುರುವಾರ ಕನ್ನೌಜ್ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಇಂದು ಇಂಡಿಯಾ ಟುಡೇ…

3 weeks ago

ಬೆಂಗಳೂರಲ್ಲಿ ಅಮಿತ್‌ ಶಾ ಎಂಟ್ರಿ : ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ಬಿಜೆಪಿ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾತ್ರಿ…

4 weeks ago

ಸಾಗರ್‌ ಪರ ಖರ್ಗೆ, ಸಿಎಂ, ಡಿಸಿಎಂ ಪ್ರಚಾರ ನಾಳೆ : ಈಶ್ವರ ಖಂಡ್ರೆ

ಕಾಂಗ್ರೆಸ್ ಅಭ್ಯರ್ಥಿ ಸಾಗರ್‌ ಖಂಡ್ರೆ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬುಧವಾರ (ಏ.24) ಪ್ರಚಾರ ಕೈಗೊಳ್ಳಲಿದ್ದಾರೆ…

4 weeks ago

ಉದ್ದೇಶಪೂರ್ವಕ ತಪ್ಪು ಮಾಹಿತಿ ಪೋಸ್ಟ್‌ : ಅಣ್ಣಾಮಲೈ ವಿರುದ್ಧ ಪ್ರಕರಣ

ಲೋಕಸಭಾ ಚುನಾವಣಾ ಹೊತ್ತಲ್ಲೆ ಕಪ್ಪು ಚುಕ್ಕೆಯಂತೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಾಗಿದೆ. ಡಿಎಂಕೆ ಕಾರ್ಯಕರ್ತರು ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ ಎಂಬ ಗ್ರಾಮದ 45 ವರ್ಷದ ಮಹಿಳೆಯೊಬ್ಬರನ್ನು ಥಳಿಸಿ,…

4 weeks ago

ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ರಾಜ್ಯದ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ…

4 weeks ago

ಸಂವಿಧಾನ ತಿದ್ದುಪಡಿ ಮಾಡುತ್ತೇವೆ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ

ಲೋಕಸಬಾ ಚುನಾವಣಾ ಹಿನ್ನಲೆ ಭರ್ಜರಿಯಾಗಿ ಪ್ರಚಾರ ನಡೆಯುತ್ತಿದ್ದು, ಪ್ರಿಯಾಂಕಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ.

4 weeks ago