News Karnataka Kannada
Tuesday, April 30 2024

ಗುಂಡ್ಲುಪೇಟೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

30-Sep-2021 ಚಾಮರಾಜನಗರ

ಗುಂಡ್ಲುಪೇಟೆ: ಜಮೀನಿನಲ್ಲಿ  ಬೆಳೆ ರಕ್ಷಣೆಗೆ ಹಾಕಿದ ಅಕ್ರಮ ವಿದ್ಯುತ್ ತಗುಲಿ  ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಕಗ್ಗಳದ ಹುಂಡಿ ಗ್ರಾಮದಲ್ಲಿ ನಡೆದಿದೆ. ಕಗ್ಗಳದಹುಂಡಿ ಗ್ರಾಮದ ಶಿವಪ್ಪ (57)  ಮೃತಪಟ್ಟ ದುರ್ದೈವಿ. ಕೇರಳದ ವೈನಾಡಿನ ಅಬ್ದುಲ್ ಸುಕುರ್ ಎಂಬಾತ ಗ್ರಾಮದಲ್ಲಿ ಜಮೀನನ್ನು ಗುತ್ತಿಗೆ ಪಡೆದು ವ್ಯವಸಾಯ ಮಾಡುತ್ತಿದ್ದು ಜಮೀನಿನ ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಹಾಯಿಸಿದ್ದರು‌. ಈ ನಡುವೆ ಗ್ರಾಮದ ನಿವಾಸಿ ಶಿವಪ್ಪ ದನ ಮೇಯಿಸುತ್ತಿದ್ದು ಬಾಯಾರಿಕೆಯಾದ ಹಿನ್ನಲೆಯಲ್ಲಿ ನೀರು ತರಲು ಸುಕುರ್ ಜಮೀನಿಗೆ ತೆರಳಿದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು, ಶಿವಪ್ಪ ಮೃತಪಟ್ಟಿರುವುದನ್ನು ಗಮನಿಸಿದ ಸುಕುರ್ ದಂಪತಿ ಶಿವಪ್ಪ ಶವವನ್ನು ಜಮೀನಿನಿಂದ 30 ಅಡಿ ದೂರದ ಬೇಲಿ ಬಳಿ ಶವ ಬಿಸಾಡಿ ತಮಗೇನು ಗೊತ್ತಿಲ್ಲದಂತೆ ತಮ್ಮ ಪಾಡಿಗಿದ್ದರು ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು