News Karnataka Kannada
Thursday, May 02 2024

ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ಎನ್‌ಕೌಂಟರ್‌

11-Oct-2021 ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದ ಬಂಡಿಪೊರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ. ಹತ್ಯೆಯಾದ ಉಗ್ರನನ್ನು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್‌ಇಟಿಗೆ ಸೇರಿದ ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ. ಎನ್‌ಕೌಂಟರ್ ವೇಳೆ ಪೊಲೀಸರೊಬ್ಬರಿಗೆ ಗಾಯವಾಗಿದೆ. ಶೋಧಕಾರ್ಯ ಮುಂದುವರಿದಿದೆ ಎಂದು ಜಮ್ಮು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಮೃತ ಭಯೋತ್ಪಾದಕ ಇತ್ತೀಚೆಗೆ ಬಂಡಿಪೊರಾದ...

Know More

ಶ್ರೀನಗರ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಜೊತೆಗಿನ ಭಯೋತ್ಪಾದಕನ ಹತ್ಯೆ

09-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಶುಕ್ರವಾರ ಸಂಜೆ ಶ್ರೀನಗರದಲ್ಲಿ ಉಗ್ರರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ನಡುವೆ ನಡೆದ ಎನ್ಕೌಂಟರ್ ನಲ್ಲಿ ಹತ್ಯೆಗೀಡಾದ ಭಯೋತ್ಪಾದಕ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಇ-ತೊಯ್ಬಾಗೆ ಸೇರಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಹತ್ಯೆಗೀಡಾದ...

Know More

ಶೋಪಿಯಾನ್ ಜಿಲ್ಲೆಯ ಚಿತ್ರಗಂ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್‌

23-Sep-2021 ದೇಶ

ದಕ್ಷಿಣ ಕಾಶ್ಮೀರ :  ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚಿತ್ರಗಂ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದಾನೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶು ಚಿತ್ರಗಂ...

Know More

ಇಬ್ಬರು ಯುಎಲ್ ಬಿ ಉಗ್ರರನ್ನು ಗುಂಡಿಕ್ಕಿ ಕೊಂದ ಪೊಲೀಸರು ಅಸ್ಸಾಂ – ಎನ್ ಕೌಂಟರ್

18-Sep-2021 ಅಸ್ಸಾಂ

ಅಸ್ಸಾಂ :ಕೊಕ್ರಜಾರ್ ಜಿಲ್ಲೆಯ ಉಲ್ತಪನಿ ಮೀಸಲು ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದೆ. ಪೊಲೀಸರು ಉಗ್ರಗಾಮಿ ಗುಂಪಿನ ಶಿಬಿರವನ್ನು ಭೇದಿಸಿದ್ದರು ಮತ್ತು ಆ ಪ್ರದೇಶದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಗ್ರೆನೇಡ್ ಗಳು ಮತ್ತು ಇತರ ದೊಡ್ಡ...

Know More

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಎನ್ಕೌಂಟರ್

24-Aug-2021 ಜಮ್ಮು-ಕಾಶ್ಮೀರ

ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. ಸೊಪೋರ್ ನ ಪೆತ್ಸೀರ್ ಎಂಬಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ...

Know More

ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿ

20-Aug-2021 ದೇಶ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಲ್ಲಿಯವರೆಗೆ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ....

Know More

ಜಮ್ಮು ಮತ್ತು ಕಾಶ್ಮೀರ: ಗುಂಡಿನ ಚಕಮಕಿಯಲ್ಲಿ ಅಧಿಕಾರಿ ಹುತಾತ್ಮ

19-Aug-2021 ಜಮ್ಮು-ಕಾಶ್ಮೀರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಿಯೋಜಿತ ಅಧಿಕಾರಿ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ. ಭದ್ರತಾ ಪಡೆಗಳು ಥನಮಂಡಿ ಬೆಲ್ಟ್‌ನಲ್ಲಿ ಭಯೋತ್ಪಾದಕರು ಅಡಗಿರುವ ಮಾಹಿತಿ...

Know More

ಪಶುವೈದ್ಯೆ ಹತ್ಯಾಚಾರ ಆರೋಪಿಗಳ ಎನ್‌ ಕೌಂಟರ್‌ , : ತನಿಖೆಗೆ ಸುಪ್ರೀಂ ಕಾಲಾವಕಾಶ

04-Aug-2021 ದೇಶ

ನವದೆಹಲಿ, ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿದ್ದ ಆರೋಪಿಗಳ ಎನ್‍ಕೌಂಟರ್ ಪ್ರಕರಣದ ತನಿಖೆ ಪೂರ್ಣಗೊಳಿಸಲು ನ್ಯಾಯಾಂಗ ಸಮಿತಿಗೆ ಸುಪ್ರೀಂಕೋರ್ಟ್ ಇನ್ನೂ ಆರು ತಿಂಗಳ ಕಾಲಾವಕಾಶ ನೀಡಿದೆ. 27 ವರ್ಷದ ಪಶು ವೈದ್ಯೆ 2019ರ ನವೆಂಬರ್...

Know More

ಬಂಡಿಪೋರಾ: ಸೇನಾ ಪಡೆಯ ಎನ್‌ಕೌಂಟರ್‌ನಲ್ಲಿ ಉಗ್ರ ಬಲಿ

03-Aug-2021 ದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನೊಬ್ಬ ಬಲಿಯಾಗಿದ್ದಾನೆ. ‌‘ಬಂಡಿಪೋರಾದ ಚಾಂದಜಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು....

Know More

ತೆಲಂಗಾಣದಲ್ಲಿ ಪೊಲೀಸ್ ಎನ್‌ಕೌಂಟರ್‌: ಮಾವೋವಾದಿಯ ಹತ್ಯೆ

01-Aug-2021 ತೆಲಂಗಾಣ

ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಸಾವನ್ನಪ್ಪಿದ್ದಾನೆ. ಭದ್ರಾದ್ರಿ ಕೊಥಗುಡೆಮ್‌ ಪ್ರದೇಶದಲ್ಲಿ ಪೊಲೀಸರ ವಿಶೇಷ ಪಡೆಯು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಿಗ್ಗೆ 8.15ರ ಸುಮಾರಿಗೆ...

Know More

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

31-Jul-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಭದ್ರತಾ ಪಡೆಗಳು ಶನಿವಾರ ಬೆಳಿಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶವನ್ನು...

Know More

ಛತ್ತೀಸಗಡದಲ್ಲಿ ಎನ್‌ಕೌಂಟರ್‌: ಒಬ್ಬ ನಕ್ಸಲ್‌ ಬಲಿ

25-Jul-2021 ಛತ್ತೀಸಗಢ

ಛತ್ತೀಸಗಡ: ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಬಲಿಯಾಗಿದ್ದಾನೆ. ಅರಣ್ಯ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌)...

Know More

ಕಾಶ್ಮೀರದಲ್ಲಿ ಲಷ್ಕರ್​ ಕಮಾಂಡರ್​ ಸೇರಿ ಮೂವರು ಉಗ್ರರ ಬೇಟೆ

14-Jul-2021 ದೇಶ

ಶ್ರೀನಗರ : ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾಗಿ ಕಾಶ್ಮೀರ ವಲಯದ ಪೊಲೀಸರು ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ. ಬುಧವಾರ ಮುಂಜಾನೆಯಿಂದಲೂ ಉಗ್ರರು ಮತ್ತು ರಕ್ಷಣಾ ಪಡೆಗಳ...

Know More

ಇಬ್ಬರು ಪಾಕ್‌ ಉಗ್ರರ ಹತ್ಯೆ ; ಇಬ್ಬರು ಯೋಧರೂ ಹುತಾತ್ಮ

09-Jul-2021 ದೇಶ

ಕಾಶ್ಮೀರ ; ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಪಾಕ್ ಉಗ್ರರನ್ನು ಎನ್​ಕೌಂಟರ್ ಮಾಡಲಾಗಿದೆ. ನಿನ್ನೆ ಬೆಳಗ್ಗೆಯಿಂದ ನಡೆದ ಈ ಗುಂಡಿನ ದಾಳಿಯಲ್ಲಿ ಭಾರತದ ಇಬ್ಬರು ಯೋಧರು ಕೂಡ ಪ್ರಾಣ...

Know More

ಭದ್ರತಾ ಪಡೆಗಳಿಂದ ಹಿಜ್ಬುಲ್ ಮುಜಾಹಿದ್ದೀನ್ ಟಾಪ್ ಕಮಾಂಡರ್ ಸೇರಿ ಇಬ್ಬರ ಹತ್ಯೆ

07-Jul-2021 ದೇಶ

ಹಂದ್ವಾರ, : ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಹುಕಾಲದಿಂದ ಉಗ್ರರ ಪಟ್ಟಿಯಲ್ಲಿದ್ದ ಮೆಹ್ರಾಜುದ್ದೀನ್ ಹಲ್ವಾಯಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು