entry banned

ಶನಿವಾರ, ಭಾನುವಾರ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ಮೈಸೂರು: ಕೋವಿಡ್ ವಾರಾಂತ್ಯದ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ಅರಮನೆಯನ್ನು ಪ್ರವಾಸಿಗರ ವೀಕ್ಷಣೆಗೆ ಆ.21 ಮತ್ತು 22ರ ಶನಿವಾರ ಮತ್ತು ಭಾನುವಾರ ನಿರ್ಬಂಧಿಸಲಾಗಿದೆ. ಕೊರೊನಾ ವೈರಾಣು ಸೋಂಕು…

3 years ago