ಬೆಂಗಳೂರು: ಓದಿನಲ್ಲಿ ಆಸಕ್ತಿ ಇಲ್ಲ, ಕ್ರೀಡೆಯಲ್ಲಿ ಸಾಧನೆ ಮಾಡುತ್ತೇವೆ ಎಂದು ಪತ್ರ ಬರೆದು ಮನೆ ಬಿಟ್ಟು ಹೋಗಿದ್ದ 7 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸೋಮವಾರ ಪತ್ತೆಯಾಗಿದ್ದಾರೆ. ಪರೀಕ್ಷಿತ್, ಕಿರಣ್ ಮತ್ತು ನಂದನ್ ಎಂಬ ಮಕ್ಕಳು ನಗರದ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದಾರೆ. ಆನಂದ್ ರಾವ್ ವೃತ್ತದ ಬಳಿ ಸುತ್ತಾಡುತ್ತಿದ್ದ ವಿದ್ಯಾರ್ಥಿಗಳನ್ನ ಪೇಪರ್ ಆಯುವ...
Know MoreGet latest news karnataka updates on your email.