EVM

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ…

2 weeks ago

ಇವಿಎಂಗೆ ಬೆಂಕಿ ಹಚ್ಚಿದ ಯುವಕ: ಪೊಲೀಸರ ವಶಕ್ಕೆ

ನೆರೆಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಸಾಂಗೋಲಾ ತಾಲೂಕಿನ ಬಾಗಲವಾಡಿ ಗ್ರಾಮದಲ್ಲಿ ಯುವಕನೊಬ್ಬ ಇವಿಎಂಗೆ ಬೆಂಕಿ ಹಚ್ಚಿದ್ದಾನೆ.

2 weeks ago

ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಇವಿಎಂ  ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ‌ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ ಕರೆತಂದಿದೆ.

2 weeks ago

ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ…

3 weeks ago

ಇವಿಎಂ-ವಿವಿಪ್ಯಾಟ್‌ ಕುರಿತ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ

ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳ ಮೂಲಕ ಚಲಾಯಿಸಿದ ಮತಗಳೊಂದಿಗೆ ವಿವಿಪ್ಯಾಟ್‌ನಲ್ಲಿ ಮುದ್ರಿತ ಚೀಟಿಗಳನ್ನು ಪೂರ್ಣ ತಾಳೆ ನೋಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್‌…

3 weeks ago

ಕತ್ತೆಗಳ ಮೂಲಕ ಬೂತ್​ಗಳಿಗೆ ಇವಿಎಂ ಸಾಗಾಟ: ವಿಡಿಯೋ ವೈರಲ್‌

ಬೂತ್​ಗಳಿಗೆ ಇವಿಎಂ ಯಂತ್ರಗಳನ್ನು ಮತದಾನದ ಒಂದು ದಿನ ಮುಂಚಿತವಾಗಿ ಕತ್ತೆಗಳ ಮೂಲಕ ದೂರದ ಪ್ರದೇಶಗಳಿಗೆ ಸಾಗಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಥಮ್ ಪ್ರದೇಶದ ಹಳ್ಳಿಯಲ್ಲಿ ನಡೆದಿದೆ.…

1 month ago