ಬೆಳ್ತಂಗಡಿ : ಆದಿವಾಸಿಗಳ ಮೇಲಿನ ದೌರ್ಜನ್ಯ ಮಿತಿ ಮೀರಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ತಮ್ಮ ತಾಳ್ಮೆಗೂ ಮಿತಿ ಇದೆ. ಅದು ಮೀರಿದರೆ ಗಂಭೀರ ಸ್ವರೂಪದ ಹೋರಾಟ ಎದುರಿಸಲು ಸಿದ್ದರಾಗಬೇಕಾಗುತ್ತದೆ ಎಂದು ತಾಲೂಕು ಆಡಳಿತವನ್ನು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಕಾನೂನು ಸಲಹೆಗಾರ ಹಾಗೂ ನ್ಯಾಯವಾದಿ ಶಿವಕುಮಾರ್ ಎಸ್. ಎಂ. ಎಚ್ಚರಿಕೆ ನೀಡಿದರು. ಅವರು ಸೆ. 21ರಂದು...
Know MoreGet latest news karnataka updates on your email.