FATHER

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.…

5 days ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ ಗ್ರಾಮದ ವೃಷಬಾವತಿ ಕೆರೆಯಲ್ಲಿ ನಡೆದಿದೆ.

5 days ago

ಅಶ್ಲೀಲ ವಿಡಿಯೋ ಪ್ರಕರಣ : ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಸಂತ್ರಸ್ಥೆ ದೂರು

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದ್ದು ಇವರ ಜೊತೆ ಅವರ ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಸಂತ್ರಸ್ಥೆ ದೂರು…

5 days ago

ಬೈಕ್‌ ಅಪಘಾತ : ಯುಗಾದಿಯಂದೆ ತಂದೆ,ಮಗನ ದಾರುಣ ಸಾವು

ಯುಗಾದಿ ಹಬ್ಬದ ಸಂಭ್ರಮಿಸಬೇಕಾದ ದಿನವೇ ಕತ್ತಲು ಕವಿದಂತೆ ತಂದೆ ಮಗ ದಾರುಣವಾಗಿ ಸಾವನಪ್ಪಿದ್ದಾರೆ.ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೂನೇಗಲ್ ಗ್ರಾಮದ ಬಳಿ ನಡೆದಿದೆ.ತಂದೆ ಗಂಗಿರೆಡ್ಡಿ (41),…

4 weeks ago

ಸ್ನೇಹಿತರ ಜೊತೆಗೂಡಿ ಆಸ್ತಿಗಾಗಿ ತಂದೆಗೆ ಚಾಕು ಇರಿದ ಪಾಪಿ ಪುತ್ರ

ಆಸ್ತಿ ವಿಚಾರಕ್ಕೆ ಜಗಳ ನಡೆದು ಮಗನೊಬ್ಬ ಸ್ನೇಹಿತರ ಜೊತೆಗೂಡಿ ತಂದೆಗೆ ಚಾಕು ಇರಿದ ಘಟನೆ ಮೈಸೂರಿನ ತಿ. ನರಸೀಪುರ ತಾಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ.

1 month ago

ಹಣ ಹಂಚಿಕೆ ವಿಚಾರವಾಗಿ ತಂದೆಯನ್ನೆ ಕೊಂದ ಮಕ್ಕಳು

ಹಣ ಹಂಚಿಕೆಯ ವಿಚಾರವಾಗಿ ತಂದೆಯನ್ನೆ ರಾಡ್‌ನಿಂದ ಹೊಡೆದು ಮಕ್ಕಳು ಕೊಲೆ ಮಾಡಿದ್ದಾರೆ. ಈ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಕರಿಯಲ್ಲಪ್ಪನವರ್‌ (52) ಮೃತ ದುರ್ದೈವಿ.

2 months ago

ರಾಮಾಚಾರಿ ನಟಿ ಅದ್ವಿತಿ ಶೆಟ್ಟಿಗೆ ಪಿತೃ ವಿಯೋಗ

ಮಂಗಳೂರು: ರಾಮಾಚಾರಿ ನಟಿ ಅದ್ವಿತಿ-ಅಶ್ವಿತಿ ಶೆಟ್ಟಿ ಅವರ ತಂದೆ ನಿಧನರಾಗಿದ್ದಾರೆ. ತಂದೆಯನ್ನು ಕಳೆದುಕೊಂಡ ನೋವಿನಲ್ಲಿ ನಟಿ ಪೋಸ್ಟ್ ಶೇರ್ ಮಾಡಿದ್ದಾರೆ. ಅದ್ವಿತಿ ಶೆಟ್ಟಿ ಅವರ ತಂದೆ ಕೆಲ…

8 months ago

ಮಗನ ಬೈಗುಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ!

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ಮಗ ಬಾಯಿಗೆ ಬಂದಂತೆ ಬೈದಿದ್ದಕ್ಕೆ ತಂದೆಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ  ನಡೆದಿದೆ.

2 years ago

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ!

ಬಿಹಾರದ ಭಾಗಲಾಪುರದಲ್ಲಿ ಪತ್ನಿ ಕೆಲಸಕ್ಕೆ ಹೋದಾಗ ಅಪ್ರಾಪ್ತ ಮಗಳ ಮೇಲೆ ತಂದೆ ಅತ್ಯಾಚಾರ ಎಸಗಿರುವ ಘಟನೆ  ನಡೆದಿದೆ.

2 years ago

ಹಾವೇರಿ: ತಂದೆಯಿಂದಲೇ ಪುತ್ರಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ

ಹಾವೇರಿ ಜಿಲ್ಲೆ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ತಂದೆಯಿಂದ ಪುತ್ರಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

2 years ago

ವಿಜಯಪುರ: ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ..!

ವಿಜಯಪುರ: ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ..!

2 years ago

ಕೌಟುಂಬಿಕ ಕಲಹ ; ತಂದೆಯಿಂದ ಮಗನ ಹತ್ಯೆ

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ತಂದೆಯೇ ತನ್ನ ಮಗನನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ನಡೆದಿದೆ. ಮತ ಮಗನನ್ನು ಕಿರಣ್(30) ಎಂದು ಗುರುತಿಸಲಾಗಿದೆ.…

3 years ago

ಕುಡಿಯಲು ಹಣಕ್ಕಾಗಿ ಪೀಡಿಸುತಿದ್ದ ಮಗನನ್ನು ಕೊಂದ ತಂದೆ

ಧಾರವಾಡ: ಮದ್ಯಪಾನ ಮಾಡಲು ಹಣ ನೀಡುವಂತೆ ಪದೇ ಪದೇ ಪೀಡಿಸುತ್ತಿದ್ದ ಮಗನನ್ನು ತಂದೆ ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ತೆಲುಗರ ಓಣಿಯಲ್ಲಿ ನಡೆದಿದೆ. ತಂದೆ ಫಕೀರಪ್ಪ…

3 years ago