ಮೂಡುಬಿದಿರೆ : ಆಳ್ವಾಸ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಆರ್ಗೆನಾನ್ ಮತ್ತು ಹೋಮಿಯೋಪತಿಕ್ ಫಿಲೋಸಫಿ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಆಳ್ವ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಹೊಮೀಯೋಪತಿ ಅಧ್ಯಯನ ಮಂಡಳಿಯ ಸದಸ್ಯೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕಾಲೇಜು ಮಂಡಳಿ ತಿಳಿಸಿದೆ. 163ನೇ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಿದಂತೆ ಮುಂದಿನ ಮೂರು ವರ್ಷಗಳ ಕಾಲ ಮಂಡಳಿಯಲ್ಲಿ...
Know MoreGet latest news karnataka updates on your email.