ಸ್ಯಾಂಡಲ್ ವುಡ್: ನಿರ್ದೇಶಕ ನೀನಾಸಂ ಮಂಜು ಕನ್ನೇರಿ ಸಿನಿಮಾ ಮೂಲಕ ಮತ್ತೆ ಸದ್ದು ಮಾಡುತ್ತಿದ್ದಾರೆ. ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಚಿತ್ರ ಕನ್ನೇರಿ. ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಆರಂಭಿಸಿದೆ. ಚಂದನವನದ ಖ್ಯಾತ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್...
Know MoreGet latest news karnataka updates on your email.