News Karnataka Kannada
Monday, May 06 2024

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

18-Aug-2021 ಬೆಂಗಳೂರು

ಬೆಂಗಳೂರು : ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ವಿಳಂಬ ಮಾಡುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಸಿದ್ದರಾಮಯ್ಯ ತಿಲಿಸಿದರು. ಈ ಸಂಬAಧ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಿದ್ದರಾಮಯ್ಯ ತಾವು ಖುದ್ದು ಭೇಟಿ ನೀಡಿದ ಬಾಗಲಕೋಟೆ,ಬೆಳಗಾವಿ,ಉತ್ತರ ಕನ್ನಡ, ಗದಗ ಜಿಲ್ಲೆಗಳ ಚಿತ್ರಣವನ್ನು ವಿವರವಾಗಿ ತಿಳಿಸಿದ್ದಾರೆ...

Know More

ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ಸರ್ಕಾರದಿಂದ ಪರಿಹಾರ ಘೋಷಣೆ

14-Aug-2021 ಬೆಂಗಳೂರು

ಬೆಂಗಳೂರು : ರಾಜ್ಯದಲ್ಲಿ ಭೀಕರ ಮಳೆಯಿಂದ  ಹಾನಿಗೊಳಗಾದ ಪ್ರದೇಶಗಳಿಗೆ  ಸರ್ಕಾರದಿಂದ ಹೆಚ್ಚಿನ ಪರಿಹಾರ ಘೋಷಿಸಲಾಗಿದೆ.ಗೃಹೋಪಯೋಗಿ ವಸ್ತುಗಳು, ಬಟ್ಟೆಬರೆ ಹಾನಿಗೆ 3800 ರೂ.ನಿಂದ 10 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಶೇಕಡ 75 ಕ್ಕಿಂತ ಹೆಚ್ಚು ಪ್ರಮಾಣದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು