News Karnataka Kannada
Monday, May 06 2024

ವಿಜಯಪುರ: ಹರಿಯುವ ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

29-Aug-2021 ವಿಜಯಪುರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ನೇಗಿನಾಳ-ಮುಳ್ಳಾಳ ನಡುವೆ ಹರಿಯುವ ಹಳ್ಳದ ಪ್ರವಾಹದಲ್ಲಿ ಶುಕ್ರವಾರ ರಾತ್ರಿ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ.‌ ವಿಜಯಪುರದಿಂದ ತಮ್ಮ ಊರು ಮುಳ್ಳಾಳಕ್ಕೆ ಬೈಕಿನಲ್ಲಿ ಇಬ್ಬರು ಯುವಕರು ಹೋಗುವಾಗ, ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳವನ್ನು ಬೈಕ್‌ ತಳ್ಳಿಕೊಂಡು ದಾಟುವಾಗ ಪ್ರವಾಹಕ್ಕೆ ಸಿಲುಕಿದ್ದಾರೆ. ಬೈಕ್ ಸವಾರ ಇಮಾಮ್ ನದಾಫ ಪಾರಾಗಿದ್ದು, ಹಿಂಬದಿ ಸವಾರ ಮಂಜುನಾಥ...

Know More

ಅರುಣಾಚಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ: ಭಾರೀ ಹಾನಿ

27-Aug-2021 ಅರುಣಾಚಲಪ್ರದೇಶ

ಇಟಾನಗರ: ಭಾರಿ ಮಳೆಯಿಂದಾಗಿ ಅರುಣಾಚಲ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಕೆಲವು ಕಡೆಗಳಲ್ಲಿ ರಸ್ತೆ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಿಯಾಂಗ್ ಜಿಲ್ಲೆಯಲ್ಲಿ ನದಿಗಳು ಅಪಾಯಮಟ್ಟ...

Know More

ಅಮೆರಿಕಾದಲ್ಲಿ ಭಾರೀ ಮಳೆ: ಪ್ರವಾಹದಿಂದ 22 ಮಂದಿ ಸಾವು

23-Aug-2021 ವಿದೇಶ

ವಾಷಿಂಗ್ಟನ್‌: ಅಮೇರಿಕಾದ ಟೆನ್ನೆಸ್ಸಿ ರಾಜ್ಯದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಕನಿಷ್ಠ 22 ಮಂದಿ ಮೃತಪಟ್ಟಿದ್ದು, ಹತ್ತಾರು ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದಾಗಿ ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು, ಮೊಬೈಲ್‌ ಗೋಪುರಗಳು, ದೂರವಾಣಿ ತಂತಿಗಳು ತುಂಡಾಗಿವೆ....

Know More

ಪ್ರವಾಹದಲ್ಲಿ ಸಿಲುಕಿದ್ದ ದನವೊಂದನ್ನು ರಕ್ಷಿಸಿದ ಯುವಕರು

22-Aug-2021 ಮಂಗಳೂರು

ಬಂಟ್ವಾಳ : ನಾವೂರು ಗ್ರಾಮದ ಬಡಗುಂಡಿಯಲ್ಲಿ ಆ. ೨೧ರಂದು ಯುವಕರಾದ ರಕ್ಷಿತ್ ಮೈಂದಾಳ ಹಾಗೂ ಲೋಕೇಶ್ ನಾವೂರು ಅವರು ಪ್ರವಾಹದ ನೀರನ್ನೂ ಲೆಕ್ಕಿಸದೆ ಹೊಳೆಯ ಮಧ್ಯದಲ್ಲಿ ಸಿಲುಕಿದ್ದ ದನವೊಂದನ್ನು ಸ್ನೇಹಿತರ ಸಹಾಯದಿಂದ ರಕ್ಷಿಸಿ ದಡ...

Know More

ರಾಜ್ಯದಲ್ಲಿ ಒಟ್ಟು 83 ತಾಲ್ಲೂಕುಗಳು ಪ್ರವಾಹ ಪೀಡಿತ ; ಸಚಿವ ಆರ್‌ ಅಶೋಕ್‌

17-Aug-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಒಟ್ಟು 61 ತಾಲೂಕುಗಳು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದ್ದು, ಈಗ ಮತ್ತೆ ಹೊಸದಾಗಿ 22 ತಾಲೂಕು ಪ್ರವಾಹ ಪೀಡಿತವೆಂದು ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು,...

Know More

ಮಳೆ ತಗ್ಗಿದರೂ ಮುಗಿಯದ ಸಮಸ್ಯೆ

07-Aug-2021 ಬಾಗಲಕೋಟೆ

ಬಾಗಲಕೋಟೆ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸುತ್ತಿದ್ದ ಘಟಪ್ರಭಾ, ಕೃಷ್ಣಾ ನದಿಗಳ ವಿರೂಟ ರೂಪ ಹಂತ ಹಂತವಾಗಿ ಕಡಿಮೆಯಾಗುತ್ತಿದ್ದು, ಆದರೇ ಪ್ರವಾಹ ಪ್ರದೇಶದಲ್ಲಿ ವ್ಯಾಪಾಕ ಪ್ರಮಾಣದಲ್ಲಿ ಗಲೀಜು, ಅಲ್ಲಲ್ಲಿ ತಗ್ಗು ಪ್ರದೇಶದಲ್ಲಿ ನೀರು...

Know More

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ; ಹಾನಿ ಪರಿಶೀಲನೆ

06-Aug-2021 ಮಲೆನಾಡು

ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ...

Know More

ಶುಕ್ರವಾರ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ; ಪ್ರವಾಹ ಪರಿಸ್ಥಿತಿ ಅವಲೋಕನ

28-Jul-2021 ಉತ್ತರಕನ್ನಡ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಿಎಂ ಬಸವರಾಜ ಬೊಮ್ಮಾಯಿ ಇದರ ಬೆನ್ನಲ್ಲೇ ಭೀಕರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಿಗೆ ನಾಳೆಯಿಂದಲೇ ಪ್ರವಾಸ ಕೈಗೊಳ್ಳುವುದಾಗಿ...

Know More

ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರ ರೈತರ ರಕ್ಷಣೆ

25-Jul-2021 ರಾಯಚೂರು

ರಾಯಚೂರು: ಪ್ರವಾಹದಿಂದಾಗಿ ಲಿಂಗಸುಗೂರು ತಾಲ್ಲೂಕಿನ ಕೃಷ್ಣಾನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರು ರೈತರನ್ನು ಎನ್ ಡಿ ಆರ್ ಎಫ್ ಹಾಗೂ ಎಸ್ ಟಿ ಆರ್ ಎಫ್ ತಂಡದವರು ಶನಿವಾರ ರಾತ್ರಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಸಂಕಷ್ಟಕ್ಕೆ...

Know More

ಶಿಗ್ಗಾಂವ ತಾಲ್ಲೂಕಿಗೆ ಬಸವರಾಜ ಬೊಮ್ಮಾಯಿ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವಾನ 

25-Jul-2021 ಹಾವೇರಿ

ಹಾವೇರಿ: ಮನೆ ಕಳೆದು ಕೊಂಡವರಿಗೆ ತಕ್ಷಣ ರೂ ಹತ್ತು ಸಾವಿರ ಪರಿಹಾರ ಪಾವತಿ. ಅತಿವೃಷ್ಟಿ ನೆರೆಯಿಂದ ಹಾನಿಯ ಕುರಿತು ಸರ್ವೇ ಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚವೆ ನೀಡಲಾಗಿದೆ ಎಂದು ಗೃಹ,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು