FOOD POISION

ಶ್ರೀನಗರ:ವಿಷಪೂರಿತ ಆಹಾರ ಸೇವಿಸಿ 39 ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಜಮ್ಮು ಮತ್ತು ಕಾಶ್ಮೀರದ ಬಡಗಾಮ್‌ ಜಿಲ್ಲೆಯಲ್ಲಿ ಬಹುತೇಕ ಮಕ್ಕಳೇ ಒಳಗೊಂಡಂತೆ 39 ಜನರು ವಿಷಪೂರಿತ ಆಹಾರ ಸೇವಿಸಿ ಆಸ್ಪತ್ರೆ ಸೇರಿರುವ ಘಟನೆ ಶುಕ್ರವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 years ago

ಪಾಟ್ನಾ: ಮಧ್ಯಾಹ್ನದ ʻ ಊಟ ಸೇವನೆಯಿಂದ 100 ಕ್ಕೂʼ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ಪಾಟ್ನಾದಲ್ಲಿ ನಡೆದ ಬಿಹಾರ ದಿವಸ್ ಆಚರಣೆಯಲ್ಲಿ ಮಧ್ಯಾಹ್ನದ ಊಟದ ನಂತರ 100 ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.

2 years ago

ಆಂಧ್ರಪ್ರದೇಶ: ಹಾಸ್ಟೆಲ್​​ನಲ್ಲಿ ಊಟ ಸೇವಿಸಿದ 30 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್​ನಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ 30 ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆಯು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

2 years ago

ವಸತಿ ಶಾಲೆಯಲ್ಲಿ ಊಟ ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದಂತ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು, ಹೊನ್ನಾಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

2 years ago