FOR 14 LAKHS RUPEES

ಫೇಸ್‌ಬುಕ್‌ ಮೂಲಕ ಪರಿಚಯವಾದ ವ್ಯಕ್ತಿಯಿಂದ14 ಲಕ್ಷ ರೂ ಕಳೆದುಕೊಂಡ ಮಹಿಳೆ

ಹಾಸನ: ಫೇಸ್‌ಬುಕ್‌ ಮೂಲಕ ಪರಿಚಯವಾದ ವ್ಯಕ್ತಿಯಿಂದ ಸರ್ಕಾರಿ ನೌಕರಿಯಲ್ಲಿದ್ದ ಮಹಿಳೆಯೋರ್ವರು 14 ಲಕ್ಷ ರೂ. ಕಳೆದುಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಫೇಸ್‌ಬುಕ್‌‌‌ ಮೂಲಕ ಪರಿಚಯವಾದ ವ್ಯಕ್ತಿಯೋರ್ವ ನಿಮಗೆ…

3 years ago