FOREIGN RETURN

ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರಿಗೆ ಕಡ್ಡಾಯ 7 ದಿನಗಳ ಕ್ವಾರಂಟೈನ್‌ ಇಲ್ಲ

ವಿದೇಶದಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ಇದುವರೆಗೆ ವಿದೇಶದಿಂದ ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ 7 ದಿನ ಮನೆಯಲ್ಲೇ ಕ್ವಾರಂಟೈನ್‌ನಲ್ಲಿರಬೇಕಿತ್ತು

2 years ago

ವಿದೇಶದಿಂದ ಬೆಂಗಳೂರಿಗೆ ಬಂದ 7 ಪ್ರಯಾಣಿಕರಿಗೆ ಕೋವಿಡ್ ದೃಢ

ವಿದೇಶಗಳಿಂದ  ನಗರಕ್ಕೆ ಆಗಮಿಸಿದ ಏಳು ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.

2 years ago

7 ಜನ ವಿದೇಶಿ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಪತ್ತೆ!

ವಿದೇಶದಿಂದ ಭಾನುವಾರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ.

2 years ago

ಬೆಂಗಳೂರು:ವಿದೇಶದಿಂದ ಬಂದ 9 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢ

ಕಳೆದ ನಾಲ್ಕೈದು ದಿನಗಳಿಂದ ನಗರಕ್ಕೆ ಆಗಮಿಸುತ್ತಿರುವ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬರುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

2 years ago

ಆನೇಕಲ್‍ನಲ್ಲಿ ಮತ್ತೊಬ್ಬ ವ್ಯಕ್ತಿಗೆ ಓಮಿಕ್ರಾನ್ ದೃಢ

ದಕ್ಷಿಣಾ ಆಫ್ರಿಕಾದಿಂದ ಆಗಮಿಸಿರುವ ಆನೇಕಲ್ ತಾಲೂಕಿನ ಬಳ್ಳೂರು ಅಪಾರ್ಟ್‍ಮೆಂಟ್ ನಿವಾಸಿಯೊಬ್ಬರಿಗೆ ಓಮಿಕ್ರಾನ್ ದೃಢಪಟ್ಟಿದೆ.

2 years ago

ಇಂದೋರ್‌ನಲ್ಲಿ ವಿದೇಶಗಳಿಂದ ಬಂದ 8 ಜನರಿಗೆ ಓಮೈಕ್ರಾನ್!

ಮಧ್ಯಪ್ರದೇಶದ ಇಂದೋರ್‌ನಲ್ಲಿ 8 ಜನರಿಗೆ ಕೊರೊನಾ ವೈರಸ್ ರೂಪಾಂತರ ತಳಿ ಓಮೈಕ್ರಾನ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

2 years ago

ವಿದೇಶದಿಂದ ರಾಜ್ಯಕ್ಕೆ ಬಂದ 8 ಜನರಿಗೆ ಕೋವಿಡ್ ದೃಢ

ಇಂದು ವಿದೇಶದಿಂದ ಬಂದಂತ 8 ಜನರಿಗೆ ಕೊರೋನಾ ದೃಢಪಟ್ಟಿದೆ. ಹೀಗಾಗಿ ಮತ್ತೆ ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

2 years ago

ಆಫ್ರಿಕಾದಿಂದ ಗುಜರಾತ್‌ಗೆ ಹಿಂದಿರುಗಿದ ದಂಪತಿಗೆ ಓಮೈಕ್ರಾನ್ ದೃಢ

ಆಫ್ರಿಕಾದಿಂದ ಗುಜರಾತ್‌ಗೆ ಹಿಂದಿರುಗಿದ ದಂಪತಿಗೆ ಓಮೈಕ್ರಾನ್ ದೃಢ

2 years ago