fraud case

ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟ: ಐವರ ಬಂಧನ

ಖಾಲಿ ನಿವೇಶನಗಳ ಮೇಲೆ ಕಣ್ಣಿಟ್ಟು ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಜಾಲವನ್ನು ವಿದ್ಯಾರಣ್ಯಪುರ ಪೊಲೀಸರು ಭೇದಿಸಿದ್ದು, ಮಹಿಳೆಯರು ಸೇರಿ ಐವರನ್ನು ಬಂಧಿಸಿದ್ದಾರೆ.

2 years ago