Bengaluru 25°C

ಬಿಲ್ಡರ್‌ಗೆ ಲಕ್ಷಾಂತರ ರೂ. ವಂಚನೆ : ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು

ಬಿಲ್ಡರ್‌ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಅವರ ಲೇಔಟ್‌ ವ್ಯವಹಾರಕ್ಕೆ ಅಡ್ಡಿಪಡಿಸಿ, ಜೀವಬೆದರಿಕೆಯೊಡ್ಡಿರುವ ಬ್ಯಾಂಕ್‌ ಮ್ಯಾನೇಜರ್‌ ಸಹಿತ ಬ್ರೋಕರ್‌ , ಸಿವಿಲ್‌ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಐಪಿಸಿ 1860 ರ ಅಡಿ ಸೆಕ್ಷನ್‌ 341, 447, 323, 504,506,420, 34 ವಿವಿಧ ಕಾಯಿದೆಗಳಡಿ ಪ್ರಕರಣ ದಾಖಲಾಗಿದೆ.

ಬಿಲ್ಡರ್‌ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ವಂಚಿಸಿ, ಬ್ಯಾಂಕ್‌ ಮ್ಯಾನೇಜರ್‌ ಸಹಿತ ಬ್ರೋಕರ್‌ , ಸಿವಿಲ್‌ ಗುತ್ತಿಗೆದಾರ ಹಾಗೂ ಅವರ ಸಹಚರನ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರ್ಜುನನ ಹೆಸರಿನಲ್ಲಿ ಲಕ್ಷಾಂತರ ಹಣ ಸಂಗ್ರಹಿಸಿದ ಖದೀಮ

: ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣ ವಿಚಾರ ಸದ್ಯ ಸಾಕಷ್ಟು ಚರ್ಚೆಯಲ್ಲಿದೆ. ಅರ್ಜುನ ಆನೆ ಮೃತಪಟ್ಟು ಐದು ತಿಂಗಳು ಕಳೆದರೂ ಸರ್ಕಾರ ಮಾತ್ರ ಸ್ಮಾರಕ ನಿರ್ಮಾಣಕ್ಕೆ ಮುಂದಾ ಗಿಲ್ಲ

ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣ ವಿಚಾರ ಸದ್ಯ ಸಾಕಷ್ಟು ಚರ್ಚೆಯಲ್ಲಿದೆ. ಅರ್ಜುನ ಆನೆ ಮೃತಪಟ್ಟು ಐದು ತಿಂಗಳು ಕಳೆದರೂ ಸರ್ಕಾರ ಮಾತ್ರ ಸ್ಮಾರಕ ನಿರ್ಮಾಣಕ್ಕೆ ಮುಂದಾ ಗಿಲ್ಲ.

ಮಿತಿ ಮೀರುತ್ತಿದೆ ಸೈಬರ್ ಕಳ್ಳರ ಹಾವಳಿ : ಅಪ್ಲಿಕೇಶನ್ ಮೂಲಕ ಬ್ಯಾಂಕ್ ಖಾತೆಗೆ ಕನ್ನ ಹಾಕ್ತಾರೆ ಹುಷಾರ್!

ಮಂಗಳೂರಿನಲ್ಲಿ ಮತ್ತೆ ಸೈಬರ್ ಕಳ್ಳರ ಹಾವಳಿ ಮಿತಿ ಮೀರುತ್ತಿದೆ. ಸೈಬರ್‌ ವಂಚನೆಯಿಂದ ಈಗಾಗಲೇ ಹಲವರು ತಮ್ಮ ಹಣ ಕಳೆದುಕೊಂಡಿದ್ದಾರೆ. ಆದರೆ ಓಟಿಪಿ ಆಯ್ತು ಈಗ ಮೊಬೈಲ್ ಅಪ್ಲಿಕೇಶನ್ ಮೂಲಕವೂ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಹಾಕುವ ಸಾಧ್ಯತೆ ಇದೆ ಹಾಗಾಗಿ ಎಚ್ಚರಿಕೆಯಿಂದ ಇರಬೇಕು.

ನಗರದಲ್ಲಿ ಮತ್ತೆ ಸೈಬರ್ ಕಳ್ಳರ ಹಾವಳಿ ಮಿತಿ ಮೀರುತ್ತಿದೆ. ಸೈಬರ್‌ ವಂಚನೆಯಿಂದ ಈಗಾಗಲೇ ಹಲವರು ತಮ್ಮ ಹಣ ಕಳೆದುಕೊಂಡಿದ್ದಾರೆ.

ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ 30 ಕೋಟಿ ರೂ. ವಂಚನೆ: ದಂಪತಿ ಪರಾರಿ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.