ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು 2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು,...
Know MoreGet latest news karnataka updates on your email.