ಮುಂಬೈ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ್ದು, ಸಾರ್ವಜನಿಕ ವಲಯದ ತೈಲ ಕಂಪನಿಗಳು ಸತತ ಮೂರನೇ ದಿನ ಬೆಲೆಯನ್ನು ಹೆಚ್ಚಿಸಿವೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 35 ಪೈಸೆ ಮತ್ತು ಡೀಸೆಲ್ ದರವನ್ನು 37 ಪೈಸೆ ಏರಿಕೆ ಮಾಡಲಾಗಿದೆ.ದೆಹಲಿಯಲ್ಲಿ ಪೆಟ್ರೋಲ್ ಈಗ ಲೀಟರ್ಗೆ 106.89 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 95.62 ರೂ.ಮುಂಬೈನಲ್ಲಿ,...
Know MoreGet latest news karnataka updates on your email.