Ganesamoorthy

ಟಿಕೆಟ್ ಸಿಕ್ಕಿಲ್ಲ ಎಂದು ಮಾತ್ರೆ ಸೇವಿಸಿದ್ದ ಸಂಸದ ಚಿಕಿತ್ಸೆ ಫಲಿಸದೆ ಮೃತ್ಯು

ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್  ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

2 months ago