GANESH FESTIVAL

ಮಧ್ಯಪ್ರದೇಶ : ಗಣೇಶ ವಿಸರ್ಜನೆ ವೇಳೆ 10 ಮಂದಿ ನೀರಿನಲ್ಲಿ ಮುಳುಗಿ ಮೃತ

ಮಧ್ಯಪ್ರದೇಶ : ಗಣೇಶ ವಿಸರ್ಜನೆಗೆ ಹೋದ ಒಂದು ಹಸುಗೂಸು ಸೇರಿ 10 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶ ಪ್ರತ್ಯೇಕ ಕಡೆಗಳಲ್ಲಿ ನಡೆದಿದೆ. ಭಿಂಡ್‌ನ ಟಾಕಿಂಗ್…

3 years ago

ಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ನೀರುಪಾಲು

ಮುಂಬೈ: ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ಹುಡುಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮುಂಬೈನ ವರ್ಸೋವಾ ಬೀಚ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ.…

3 years ago

ಜಿಲ್ಲೆಯಲ್ಲಿ ಗಣೇಶೋತ್ಸವಕ್ಕೆ ಸಂಭ್ರಮದ ತೆರೆ

ಬಾಗಲಕೋಟೆ: ಸಡಗರದಿಂದ ಆರಂಭಗೊ0ಡಿದ್ದ ಕೋಟೆ ನಗರಿಯ ಗಣೇಶ ಉತ್ಸವಕ್ಕೆ ಮಂಗಳವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ . ಕೋವಿಡ್ ಹಿನ್ನಲೆಯಲ್ಲಿ ಸಾಂಪ್ರದಾಯಕ ಆಚರಣೆಗೆ ವಿಶೇಷ ಆದ್ಯತೆ ನೀಡಲಾಗಿತ್ತು.…

3 years ago

ಬೆಂಗಳೂರು: ಮೂರು ದಿನಗಳಲ್ಲಿ 1.87 ಲಕ್ಷ ಗಣೇಶ ವಿಸರ್ಜನೆ

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಮೂರು ದಿನಗಳಿಗೆ ಸೀಮಿತವಾಗಿ ಮಾತ್ರ ಆಚರಿಸಬಹುದು ಎಂದು ಬಿಬಿಎಂಪಿಯು ಆದೇಶ ಮಾಡಿದ್ದರೂ, ಕೆಲವೆಡೆ ಅದರ ನಂತರವೂ ಗಣೇಶೋತ್ಸವ ಮುಂದುವರಿದಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ…

3 years ago

ಬೆಂಗಳೂರು: ಒಂದೇ ದಿನ 93,524 ಗಣೇಶ ಮೂರ್ತಿ ವಿಸರ್ಜನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ ಗಣೇಶ ಚತುರ್ಥಿ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಸುಮಾರು 93,524 ಗಣೇಶ ಮೂರ್ತಿಗಳನ್ನು ಕಲ್ಯಾಣಿಗಳು ಮತ್ತು ಮೊಬೈಲ್ ಟ್ಯಾಂಕ್ ಗಳಲ್ಲಿ ವಿಸರ್ಜನೆ ಮಾಡಲಾಗಿದೆ.…

3 years ago

ಸಂಭ್ರಮದಿಂದ ಜರುಗಿದ ವಕ್ರತುಂಡನ ಪ್ರತಿಷ್ಠಾನ ಕಾರ್ಯ

ಬಾಗಲಕೋಟೆ: ಬಾದ್ರಪದ ಚೌತಿಯ ದಿನವಾದ ಶುಕ್ರವಾರ ವಿಘ್ನ ವಿನಾಶಕ, ವಕ್ರತುಂಡನ ಪ್ರತಿಷ್ಠಾನ ಕಾರ್ಯ ಕೋಟೆನಾಡಿನಲ್ಲಿ ಸಂಭ್ರಮದಿಂದ ಜರುಗಿತು. ಜಿಲ್ಲಾದ್ಯಂತ ಒಟ್ಟು 1200  ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾರ್ವಜನಿಕ…

3 years ago

ಕರೋನಾ ನಿವಾರಣೆಗೆ ಗಣಪತಿಗೆ ವಿಶೇಷ ಪೂಜೆ

ಬೆಂಗಳೂರು : ಕರೋನಾ ಮಹಾಮಾರಿ ಆದಷ್ಟು ಬೇಗ ನಿವಾರಣೆ ಆಗಲಿ ಎಂದು ಪ್ರಾರ್ಥಿಸಿ ಗಣೇಶ ಚತುರ್ಥಿಯ ಪ್ರಯುಕ್ತ ಇಂದು ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ…

3 years ago

ಬಯಲನ್ನೇ ಆಲಯವಾನ್ನಾಗಿಸಿದ ಸೌತಡ್ಕದ ಗಣಪ: ಏನಿವನ ವಿಶೇಷತೆ?

ಮಂಗಳೂರು: ಇಲ್ಲಿಯ ಗಣಪನಿಗೆ ಗುಡಿಯೇ ಇಲ್ಲ. ಇವನು ಬಯಲು ಆಲಯದಲ್ಲಿಯೇ ಇರುವುದು‌. ಪ್ರಕೃತಿಯ ರಮಣೀಯ ತರುಲತೆಗಳ ಮಡಿಲೇ ಈತನಿಗೆ ಆಲಯ. ಆದರೂ ಈತನು ಪ್ರಸಿದ್ಧ‌. ಇವನ ಕಾರ್ಣಿಕದಿಂದ…

3 years ago

ಮಕ್ಕಳೊಂದಿಗೆ ಗಣೇಶ ಹಬ್ಬ ಆಚರಿಸಿದ ನಟಿ ಶಿಲ್ಪಾ ಶೆಟ್ಟಿ

ಮುಂಬೈ: ಪತಿ ರಾಜ್‌ ಕುಂದ್ರಾ ಅವರ ಗೈರು ಹಾಜರಿಯಲ್ಲಿ ಮಕ್ಕಳೊಂದಿಗೆ ನಟಿ ಶಿಲ್ಪಾ ಶೆಟ್ಟಿ ಗಣೇಶ ಹಬ್ಬವನ್ನು ಉತ್ಸಾಹದಿಂದಲೇ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಇರಿಸಲಾಗಿರುವ ಗಣೇಶ ಮೂರ್ತಿಯ…

3 years ago

ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ

ಬಾಗಲಕೋಟೆ :ಗಣೇಶ ಚತುರ್ಥಿ ಹಬ್ಬಕ್ಕೆ ಸರಕಾರ ಪರಿಷ್ಕøತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪಾಲನೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ…

3 years ago

ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳದ ಅಲಂಕಾರ

ಬೆಂಗಳೂರು : ಗಣೇಶ ಚತುರ್ಥಿಯ ಪ್ರಯುಕ್ತ ಜೆಪಿ ನಗರದ ಶ್ರೀ ಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳು ಹಾಗೂ ಹೂವುಗಳನ್ನು ಬಳಸಿಕೊಂಡು ವಿಶೇಷ ಅಲಂಕಾರವನ್ನು ಮಾಡಲಾಗಿದೆ…

3 years ago

ಮಣ್ಣಿನ ಗಣೇಶ ಮೂರ್ತಿಗಳನ್ನು‌ ಬಳಸಿ- ಪ್ರೀತಿ ಗೆಹ್ಲೋಟ್

ಬಳ್ಳಾರಿ: ಪ್ರತಿ ವರ್ಷ ಗಣೇಶ ಹಬ್ಬದ‌ ನಂತರ ಮೂರ್ತಿ ವಿಸರ್ಜನೆಯಿಂದಾಗಿ ಜಲ ಮಲಿನಗೊಳ್ಳುತ್ತಿದೆ ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ…

3 years ago

ಗಣೇಶ ಮೂರ್ತಿ ಎತ್ತರದ ನಿರ್ಬಂಧ ಹಿಂಪಡೆಯಲಿ: ಶಿವಕುಮಾರ್

ಬೆಂಗಳೂರು: ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಎತ್ತರದ ಗಣೇಶ ಮೂರ್ತಿ ಇಡಬೇಕೆಂಬ…

3 years ago

ಗಣೇಶ ಹಬ್ಬದ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 10ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಈ ಕುರಿತು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಪಶುಪಾಲನೆ ಇಲಾಖೆ ಆದೇಶ…

3 years ago