GANJA

ಅವಳಿನಗರದಲ್ಲಿ ಗಾಂಜಾ ಘಾಟು: ಅಲರ್ಟ್ ಆದ CEN ಪೊಲೀಸರು

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಗಾಂಜಾ ಮಾರಾಟ, ಸಾಗಾಟ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಗಾಂಜಾ ಪ್ರಕರಣಗಳು ಏರುತ್ತಲೇ ಇವೆ. ಇದಕ್ಕೆಲ್ಲ ಕಡಿವಾಣ ಹಾಕುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಅಭಿಯಾನ ಆರಂಭಿಸಿದ್ದಾರೆ.

3 weeks ago

ಹಾಸನದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ:ಕಾರಾಗೃಹದಲ್ಲಿ ಗಾಂಜಾ ಪತ್ತೆ

ಹಾಸನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹಲವು ಪ್ರಕರಣಗಳನ್ನು ಪತ್ತೆ ಹಚ್ಚಿದಲ್ಲದೆ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ ಹಾಸನ ಕಾರಾಗೃಹದಲ್ಲಿ ಗಾಂಜಾ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

2 years ago

4 ಕೆಜಿ ಗಾಂಜಾ ವಶ, ಆರೋಪಿ ಬಂಧನ

ಹನೂರು : ಅಕ್ರಮವಾಗಿ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 4 ಕೆ.ಜಿಗೂ ಅಧಿಕ ಪ್ರಮಾಣದ ಒಣಗಾಂಜಾ ವಶಪಡಿಸಿಕೊಳ್ಳುವಲ್ಲಿ ಅಬಕಾರಿ ಇಲಾಖಾ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ…

3 years ago

ಹೊರ ರಾಜ್ಯದಿಂದ ಗಾಂಜಾ ತಂದು ಮಾರಾಟ ಮಾಡುತಿದ್ದ ಐವರ ಬಂಧನ

‌ಚಿಕ್ಕಮಗಳೂರು: ಸದಾ ಕಾಫಿ ಸುವಾಸನೆ ಬೀರುತ್ತಿದ್ದ ಚಿಕ್ಕಮಗಳೂರಲ್ಲೂ ಕೂಡ ಇದೀಗ ಗಾಂಜಾ ಘಾಟು ಎದ್ದಿದೆ.  ವಿಶಾಖಪಟ್ಟಣಂದಿಂದ ರಾಜ್ಯಕ್ಕೆ ಗಾಂಜಾ ತರುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸತತ…

3 years ago

ಕೃಷಿ ಉತ್ಪನ್ನಗಳಿಗೆ ಬೆಲೆ ಇಲ್ಲ ; ತನ್ನ ಜಮೀನಲ್ಲಿ ಗಾಂಜಾ ಬೆಳೆಯಲು ಅನುಮತಿ ಕೊಡಿ ಎಂದ ರೈತ

ಪುಣೆ, ; ಯಾವ ಬೆಳೆಗೂ ನಿಗದಿತ ಬೆಲೆ ಇಲ್ಲ, ಅದಕ್ಕಾಗಿ ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆಯಲು ಅನುಮತಿ ನೀಡಿ ಎಂದು ರೈತನೊಬ್ಬ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದೆ. ಸೋಲಾಪುರ…

3 years ago

6 ಲಕ್ಷ ಮೌಲ್ಯದ 20 ಕೆಜಿ ಗಾಂಜಾ ವಶ, ಆಟೋ ಚಾಲಕ ಅರೆಸ್ಟ್

ಬೆಂಗಳೂರು, ; ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಟೋ ಚಾಲಕನೊಬ್ಬನನ್ನು ಬಂಧಿಸಿರುವ ಬಾಣಸವಾಡಿ ಠಾಣೆ ಪೊಲೀಸರು ಆರು ಲಕ್ಷ ಬೆಲೆಯ 20 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಯು…

3 years ago

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ

ಬೆಂಗಳೂರು: ಕೆಎಸ್ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ…

3 years ago

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಕಾರವಾರದಲ್ಲಿ ಇಬ್ಬರು ಅರೆಸ್ಟ್

ಕಾರವಾರ: ನಗರದ ಕೋಡಿಭಾಗದ ಸಾಗರ ದರ್ಶನ ಹಾಲ್ ಹಿಂಭಾಗದಲ್ಲಿ ಇಬ್ಬರು ಅಕ್ರಮವಾಗಿ ಗಾಂಜಾ ಸಾಗಾಟ, ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಅಧಿಕಾರಿಗಳು ದಾಖಲಿ ನಡೆಸಿ…

3 years ago

ಕೋಟ್ಯಾಂತರ ರೂ ಮೌಲ್ಯದ ಗಾಂಜಾ ವಶ ; ತರಬೇತಿ ವೈದ್ಯೆ ಸೇರಿ ಇಬ್ಬರ ಬಂಧನ

ಮಂಗಳೂರು: ನಗರದ ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಉಪ್ಪಳ…

3 years ago