ಮೈಸೂರು ; ಇಂದು ಮೈಸೂರಿಗೆ ಆಗಮಿಸಿದ್ದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಸಭಾ ಸದಸ್ಯ ಅರುಣ್ ಸಿಂಗ್ ಅವರನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ ಅವರು ಭೇಟಿಯಾದರು. ಶಾಸಕ ಎಲ್.ನಾಗೇಂದ್ರ ಅವರ ನಿವಾಸದಲ್ಲಿಂದು ಅರುಣ್ ಸಿಂಗ್ ಅವರನ್ನು ಭೇಟಿಯಾದ ಗೋ.ಮಧುಸೂದನ ಕೆಲಕಾಲ ಮಾತುಕತೆ ನಡೆಸಿದರು. ಈ ಸಂದರ್ಭ...
Know MoreGet latest news karnataka updates on your email.