ಚಿಕ್ಕಬಳ್ಳಾಪುರ: ಚಿನ್ನಾಭರಣ ಖರೀದಿ ನೆಪದಲ್ಲಿ ಚಿನ್ನದಂಗಡಿಗೆ ಬಂದ ಯುವಕನೊರ್ವ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನರೇಶ್ ಅವರ ಜ್ಯುವೆಲ್ಲರಿ ಶಾಪ್ನಲ್ಲಿ ಜನಜಂಗುಳಿಯನ್ನೇ ಬಂಡವಾಳ ಮಾಡಿಕೊಂಡಿರುವ ಯುವಕ ನೋಡ ನೋಡುತ್ತಲೇ ಸೈಲಂಟಾಗಿ ಚಿನ್ನದ ಸರ ತೆಗೆದುಕೊಂಡು ಪರಾರಿಯಾಗಿದ್ದಾನೆ. ಯುವಕ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ...
Know MoreGet latest news karnataka updates on your email.