GOKARNA

ಗೋಕರ್ಣ ಕಡಲತೀರದಲ್ಲಿ ಇಬ್ಬರು ಪ್ರವಾಸಿಗರು ನೀರುಪಾಲು

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು…

5 months ago

ಗೋಕರ್ಣ: ಗುರು, ಗುರುಕುಲ ಮರೆಯಬೇಡಿ- ರಾಘವೇಶ್ವರ ಶ್ರೀ

ಬಾಳಿಗೆ ಬೆಳಕು ನೀಡುವ ಗುರು ಹಾಗೂ ಗುರುಕುಲವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.

1 year ago

ಗೋಕರ್ಣ: ಗೋ ಆಧರಿತ ಕೃಷಿ ಪುನಶ್ಚೇತನಕ್ಕೆ ಕೃಷಿ ವಿವಿ ಮುಖ್ಯಸ್ಥರ ಆಗ್ರಹ

ಗೋ ಆಧರಿತ ಕೃಷಿ ವ್ಯವಸ್ಥೆಯ ಪುನಶ್ಚೇತನಕ್ಕೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಈಗಾಗಲೇ ಸಾರ ಕಳೆದಕೊಂಡಿರುವ ಮಣ್ಣಿನ ಪುನರುಜ್ಜೀವನದ ಮೂಲಕ ಸುಸ್ಥಿರ ಮಣ್ಣು ಆರೋಗ್ಯ ಕಾಪಾಡಲು…

1 year ago

ಗೋಕರ್ಣ: ಮಣ್ಣಿನಿಂದಲೇ ಮನುಕುಲದ ಉಳಿವು- ರಾಘವೇಶ್ವರ ಶ್ರೀ

ಮಣ್ಣಿನಿಂದಲೇ ಮನುಕುಲದ ಉಳಿವು. ಮನುಷ್ಯನ ಸ್ವಾಸ್ಥ್ಯ, ಸಮಾಜದ ಹಾಗೂ ವಿಶ್ವದ ಆರೋಗ್ಯಕ್ಕೆ ಮಣ್ಣೇ ಮೂಲ. ಮಣ್ಣಿನ ಸಾರ ಸಂರಕ್ಷಣೆ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು…

1 year ago

ಗೋಕರ್ಣ: ಕಾರ್ಯಕರ್ತರು ಶ್ರೀಮಠದ ಪ್ರಾಣ- ರಾಘವೇಶ್ವರ ಶ್ರೀ

ರಾಮ ರಾಮಚಂದ್ರಾಪುರ ಮಠದ ಆತ್ಮವಾದರೆ ಶ್ರೀಮಠದ ಪ್ರಾಣ ಕಾರ್ಯಕರ್ತರು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಬಣ್ಣಿಸಿದರು.

1 year ago

ಗೋಕರ್ಣ: ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ಇಬ್ಬರು ವಿದ್ಯಾರ್ಥಿಗಳು ಇತ್ತೀಚೆಗೆ ಭಟ್ಕಳದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬಹುಮಾನ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

2 years ago

ಗೋಕರ್ಣ: ಬಾಹ್ಯ ಶತ್ರುಗಳ ಜತೆಗೆ ಅಂತಃಶತ್ರುಗಳನ್ನೂ ಗೆಲ್ಲಬೇಕು- ರಾಘವೇಶ್ವರ ಶ್ರೀ

ಇಡೀ ವಿಶ್ವದಲ್ಲಿ ಅಸುರ ಶಕ್ತಿಗಳು ತಾಂಡವವಾಡುತ್ತಿವೆ. ಸಜ್ಜನರಿಗೆ ಕಾಲವಲ್ಲ ಎಂಬ ಪರಿಸ್ಥಿತಿ ಇದೆ. ಬಾಹ್ಯ ಶತ್ರುಗಳನ್ನು ಸಂಹರಿಸುವ ಜತೆಗೆ ಜಗನ್ಮಾತೆಯಾದ ದೇವಿ ನಮ್ಮ ಅಂತರಂಗದ ದುರ್ಭಾವ, ದುರ್ಗುಣಗಳನ್ನೂ…

2 years ago

ಗೋಕರ್ಣ: ಸೃಷ್ಟಿಯ ಬದಲು ದೃಷ್ಟಿ ಬದಲಿಸಿಕೊಳ್ಳಿ- ರಾಘವೇಶ್ವರ ಶ್ರೀ

ಸೃಷ್ಟಿಯ ಬದಲು ದೃಷ್ಟಿಯನ್ನು ಬದಲಾಯಿಸಿಕೊಳ್ಳುವ ಪ್ರಯತ್ನ ಮಾಡೊಣ. ಶುಭದೃಷ್ಟಿ ನಮ್ಮೆಲ್ಲರ ಬದುಕನ್ನು ಸುಖಮಯಗೊಳಿಸುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

2 years ago

ಗೋಕರ್ಣ: ಧರ್ಮ ಸಮರದಲ್ಲಿ ರಾಮಭಟರಾಗಿ ಹೋರಾಡಿ- ರಾಘವೇಶ್ವರ ಶ್ರೀ ಕರೆ

ಧರ್ಮ, ಅಧರ್ಮದ ಮಧ್ಯೆ, ಒಳಿತು ಕೆಡುಕಿನ ನಡುವೆ ಸಮರ ಸದಾ ಎಲ್ಲೆಡೆ ನಡೆಯುತ್ತಲೇ ಇರುತ್ತದೆ. ಧರ್ಮ- ಅಧರ್ಮದ ಸಮರದಲ್ಲಿ ನಮ್ಮ ಜಾಗವನ್ನು ನಾವು ಆಯ್ದುಕೊಳ್ಳಬೇಕು. ಕಗ್ಗದ ಕವಿ…

2 years ago

ಗೋಕರ್ಣದಲ್ಲಿ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋದ ಯುವಕ

ಕಾರವಾರ: ಸಮುದ್ರದಲ್ಲಿ ಈಜಾಡುವಾಗ ಅಲೆಗಳಿಗೆ ಸಿಲುಕಿ ಕೊಚ್ಚಿ ಹೋಗಿ ಯುವಕನೊಬ್ಬ ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕಡಲ ತೀರದಲ್ಲಿ ಸೋಮವಾರ…

3 years ago