ಬೆಂಗಳೂರು: ಕೆಲವು ದಿನಗಳಿಂದ ಚಿನ್ನಾಭರಣದ ಬೆಲೆ ಏರುತ್ತಲೇ ಇದೆ. ಇಂದು ಸಹ ಆಭರಣದ ಬೆಲೆ ಕೊಂಚ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,010 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,010...
Know MoreGet latest news karnataka updates on your email.